ನಟಿ ಪ್ರೀತಿ ಝಿಂಟಾ ನಕಲಿ ಡೀಪ್‌ಫೇಕ್ ವಿಡಿಯೋಗಳನ್ನು ತಕ್ಷಣವೇ ತೆಗೆದುಹಾಕಲು ಬಾಂಬೆ ಹೈಕೋರ್ಟ್ ಆದೇಶ

ನಟಿ ಪ್ರೀತಿ ಝಿಂಟಾ ಡೀಪ್‌ಫೇಕ್‌ ವಿಡಿಯೋಗಳು, ಮಾರ್ಫ್ ಮಾಡಿದ ಚಿತ್ರಗಳು, ನಕಲಿ ವಿಡಿಯೋಗಳು ಮತ್ತು ಇತರ ಅನಧಿಕೃತ ಆನ್‌ಲೈನ್ ಕಂಟೆಂಟ್‌ಗಳನ್ನು ಸಾಮಾಜಿಕ ಜಾಲತಾಣದಿಂದ ತಕ್ಷಣವೇ ತೆಗೆದುಹಾಕಲು ಬಾಂಬೆ ಹೈಕೋರ್ಟ್ ಬುಧವಾರ ಆದೇಶಿಸಿದೆ. ಸುಮಾರು 275ಕ್ಕೂ...

ತಂತ್ರಜ್ಞಾನ ಬೆಂಕಿಯಂತೆ, ಅಡುಗೆಯೂ ಆಗುತ್ತೆ, ಮನೆಯೂ ಸುಡುತ್ತೆ: ಸಿಎಂ ಮಾಧ್ಯಮ ಕಾರ್ಯದರ್ಶಿ ಪ್ರಭಾಕರ್

ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ...

ಜನಪ್ರಿಯ

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...

ಆಪ್ ಕಾರ್ಯಕರ್ತನಿಗೆ ಹಲ್ಲೆ ಪ್ರಕರಣ: ಡಿಸಿಎಂ ಪರ್ವೇಶ್ ವರ್ಮಾ, ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ರಸ್ತೆ ಕಾಮಗಾರಿ ಪರಿಶೀಲನೆ ವೇಳೆ ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತನಿಗೆ...

ಬಾಗಲಕೋಟೆ | ಬೆಂಬಲ ಬೆಲೆಯಲ್ಲಿ ಧಾನ್ಯ ಖರೀದಿ; ಯೋಜನೆ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಸಂಗಪ್ಪ ಕರೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯ ರೈತರಿಂದ ಸೂರ್ಯಕಾಂತಿ,...

Tag: ಡೀಪ್ ಫೇಕ್ ವಿಡಿಯೋ