ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಘೀ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ.
ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ...
2023ಕ್ಕೆ ಹೋಲಿಕೆ ಮಾಡಿದರೇ ರಾಜ್ಯದಲ್ಲಿ ಈ ಬಾರಿ ಶೇ.60 ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 2023ರ ಜೂನ್ನಲ್ಲಿ ಒಟ್ಟು 2,003 ಪ್ರಕರಣಗಳು...
ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದಲ್ಲಿ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಜ್ವರ, ಶೀತ, ಕೆಮ್ಮು, ಟೈಫಡ್ ಜತೆಗೆ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದೆ. ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 30...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಷ್ಟೇ ಯುವಕನೊಬ್ಬ ಡೆಂಗ್ಯೂನಿಂದ ಮೃತಪಟ್ಟಿದ್ದು, ಇದೀಗ ಮತ್ತೊಬ್ಬರು ಬಲಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಖಾಝಿಯಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ...
ರಾಜ್ಯಾದ್ಯಂತ ದಿನೇ ದಿನೆ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಳೆದ 20 ದಿನದಲ್ಲಿ 1,404 ಮಂದಿಗೆ ಜ್ವರ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಈ ಹಿಂದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ...