ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ, ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ.
ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲವಾಗುವವರಿಗೆ ದಂಡ ವಿಧಿಸಲಾಗುತ್ತದೆ. ಕಟ್ಟಡ ಅಥವಾ ಜಮೀನಿನ ಮಾಲೀಕರು, ಬಾಡಿಗೆದಾರರು ತಮ್ಮ ವಾಸಸ್ಥಳಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು....
ಕರ್ನಾಟಕದಲ್ಲಿ ಡೆಂಘೀ ಪ್ರಕರಣಗಳು ಅಧಿಕವಾಗುತ್ತಿರುವ ನಡುವೆ ರಾಜ್ಯ ಸರ್ಕಾರವು ಮಂಗಳವಾರ ಡೆಂಘೀಯನ್ನು 'ಸಾಂಕ್ರಾಮಿಕ ಕಾಯಿಲೆ' ಎಂದು ಘೋಷಿಸಿದೆ.
ಹಾಗೆಯೇ ಕರ್ನಾಟಕ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ 2020ಗೆ ತಿದ್ದುಪಡಿ ಮಾಡಿದ್ದು, ಆಗಸ್ಟ್ 31ರ ಕರ್ನಾಟಕ...
ಚರಂಡಿ ಸ್ವಚ್ಛತೆ ಕಾಮಗಾರಿಗೆ ಮೀಸಲಿಟ್ಟ 15ನೇ ಹಣಕಾಸಿನಲ್ಲಿ ಅವ್ಯವಹಾರ ನಡೆದಿದ್ದು, ಚರಂಡಿ ಸ್ವಚ್ಛತೆ ಕಾಮಗಾರಿ ಮಾಡದೆ ಹಣ ದುರ್ಬಳಕೆ ಮಾಡಿದ್ದಾರೆ ಎಂದು ಹಣ್ಣಿಕೇರಾ ಗ್ರಾಮದ ಮುಖಂಡ ಕೋರಿಸಿದ್ದ ಗಂಜಿ ಆರೋಪ ವ್ಯಕ್ತಪಡಿಸಿದ್ದಾರೆ.
ಅವ್ಯವಸ್ಥೆಯಲ್ಲಿರುವ ಚರಂಡಿಗಳನ್ನು...
ಡೆಂಘೀ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನ ಯಲಹಂಕದಲ್ಲಿ ಶುಕ್ರವಾರ ಡೆಂಘೀ ಹಾಟ್ ಸ್ಪಾಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ...
ರಾಜ್ಯಾದ್ಯಂತ ಡೆಂಘೀ ಜ್ವರ ಸಂಕ್ರಾಮಿಕವಾಗಿ ಹರಡುತ್ತಿದ್ದು, ಮರಣ ಮೃದಂಗ ಬಾರಿಸುತ್ತಿದೆ. ಈ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಂಡು ಆರೋಗ್ಯ ತುರ್ತು ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲಾ ಆರೋಗ್ಯ ಇಲಾಖೆ ಕ್ರಮ ಕೈಗೊಳ್ಳಬೇಕಾಗಿತ್ತು....