ಜಿಲ್ಲೆಯಲ್ಲಿ ಈವರೆಗೂ 182 ಡೆಂಘೀ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಲ್ಲ ಜನವಸತಿ ಪ್ರದೇಶಗಳಲ್ಲಿ ವಾರಕ್ಕೆರಡು ಬಾರಿ ಫಾಗಿಂಗ್, ಚರಂಡಿಗಳ ಸ್ವಚ್ಛತೆ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು...
ಹಾಸನ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜತೆಗೆ ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರೂ ಸಹಕರಿಸುವ ಮೂಲಕ ಮನೆ ಸುತ್ತಮುತ್ತ ನೀರು ನಿಲ್ಲದಂತೆ...
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು, ವಿರಾಜಪೇಟೆಯಲ್ಲಿ 15, ಪೊನ್ನಂಪೇಟೆ ತಾಲೂಕಿನಲ್ಲಿ 35 ಪ್ರಕಣಗಳು ಕಂಡುಬಂದಿವೆ. ಡೆಂಘೀ ತಡೆಗಟ್ಟಲು ಕ್ರಮವಹಿಸಿ ಎಂದು ತಾಲೂಕು ಆಡಳಿತಾಧಿಕಾರಿ ಜಿಂ ಪಂ ಉಪಕಾರ್ಯದರ್ಶಿ ಧನರಾಜ್...
"ಬೆಂಗಳೂರಿನಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ತಿಳಿಸಿದರು.
ಬಿಬಿಎಂಪಿ...