ವಿಶ್ವಕಪ್ ಕ್ರಿಕೆಟ್ | ಸಚಿನ್ ತೆಂಡೂಲ್ಕರ್-ಎಬಿ ಡಿವಿಲಿಯರ್ಸ್ ದಾಖಲೆ ಮುರಿದ ಡೇವಿಡ್ ವಾರ್ನರ್

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿಶ್ವಕಪ್‌ನಲ್ಲಿ ಪ್ರಮುಖ ದಾಖಲೆಯೊಂದನ್ನು ತಮ್ಮ...

ಟೆಸ್ಟ್‌ ಕ್ರಿಕೆಟ್‌ | ನಿವೃತ್ತಿ ದಿನಾಂಕ ಘೋಷಿಸಿದ ಡೇವಿಡ್‌ ವಾರ್ನರ್‌

ಆಸ್ಟ್ರೇಲಿಯಾ ತಂಡದ ದಿಗ್ಗಜ ಆಟಗಾರ, ಎಡಗೈ ಬ್ಯಾಟರ್‌ ಡೇವಿಡ್‌ ವಾರ್ನರ್‌ ಟೆಸ್ಟ್‌ ಕ್ರಿಕೆಟ್‌ನಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್‌ಗೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವಾರ್ನರ್, ಜನವರಿಯಲ್ಲಿ ಪಾಕಿಸ್ತಾನದ ವಿರುದ್ಧದ ಸರಣಿಯ ಮೂಲಕ...

ಐಪಿಎಲ್‌ 2023 | ಗುಜರಾತ್‌ vs ಡೆಲ್ಲಿ; ಒತ್ತಡದಲ್ಲಿ ವಾರ್ನರ್‌ ಪಡೆ, ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ

ಗೆಲ್ಲಲೇ ಬೇಕಾದ ಒತ್ತಡದಲ್ಲಿ ವಾರ್ನರ್‌ ನೇತೃತ್ವದ ಡೆಲ್ಲಿ ಎಂಟು ಪಂದ್ಯಗಳಲ್ಲಿ 2 ಗೆಲುವು ಕಂಡಿರುವ ವಾರ್ನರ್‌ ಪಡೆ ಐಪಿಎಲ್‌ 16ನೇ ಆವೃತ್ತಿಯಲ್ಲಿ ಮಂಗಳವಾರ ನಡೆಯುವ ಪಂದ್ಯದಲ್ಲಿ ʻಟೇಬಲ್‌ ಟಾಪರ್‌ʼ ಗುಜರಾತ್‌ ಟೈಟನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌...

ಐಪಿಎಲ್ 2023 | ಡೆಲ್ಲಿ ತಂಡದ ಆಟಗಾರರ ದುಬಾರಿ ವಸ್ತುಗಳು, ಬ್ಯಾಟ್ ನಾಪತ್ತೆ

ದೆಹಲಿ ತಂಡದ ಆಟಗಾರರ ಅಮೂಲ್ಯ ವಸ್ತುಗಳು, ಬ್ಯಾಟ್ ನಾಪತ್ತೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಆರ್‌ಸಿಬಿ ಪಂದ್ಯದ ನಂತರ ಲಗೇಜ್ ಸಮಸ್ಯೆ ಐಪಿಎಲ್ ಫ್ರಾಂಚೈಸಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರರ ಲಕ್ಷಾಂತರ ಮೌಲ್ಯದ ವಸ್ತುಗಳು ಮತ್ತು ಬ್ಯಾಟ್...

ಜನಪ್ರಿಯ

ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕೃಷಿ ರಂಗ | ಕರ್ನಾಟಕದ ಪ್ರಸಿದ್ಧ ಕೃಷಿ ವಿಜ್ಞಾನಿಗಳು

‘ಇಂಡಾಫ್ ತಳಿಗಳು ಬರಲಿಲ್ಲ ಎಂದರೆ ಹೊಟ್ಟೆಗೆ ಹಿಟ್ಟು ಸಿಕ್ತಿರಲಿಲ್ಲ’ ಎನ್ನುತ್ತಾರೆ ಬಹುತೇಕ...

ಅಲೆಮಾರಿ ಸಮುದಾಯದ ಬೇಡಿಕೆಗೆ ಪ್ರಗತಿಪರರ ಬೆಂಬಲ

ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Tag: ಡೇವಿಡ್ ವಾರ್ನರ್

Download Eedina App Android / iOS

X