ಬ್ರಿಕ್ಸ್ ದೇಶಗಳು ಅಂತಾರಾಷ್ಟ್ರೀಯ ವ್ಯಾಪಾರದಲ್ಲಿ ಡಾಲರ್ ಮೇಲಿನ ಅವಲಂಬನೆಯನ್ನು ತಗ್ಗಿಸುವ ಪ್ರಯತ್ನಗಳನ್ನು ಕೈಬಿಡದಿದ್ದರೆ ಅವುಗಳಿಗೆ ಶೇ.100ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಆರಂಭದಲ್ಲಿ ಬ್ರೆಜಿಲ್, ರಷ್ಯಾ, ಭಾರತ,...
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಜಯ ಗಳಿಸುತ್ತಿದ್ದಂತೆ ಟ್ರಂಪ್‌ನ ಆತ್ಮೀಯ ಎಲಾನ್ ಮಸ್ಕ್ ಖಜಾನೆ ಇನ್ನಷ್ಟು ತುಂಬುತ್ತಿದೆ. ಅಮೆರಿಕ ಚುನಾವಣೆ ಬಳಿಕ ವಾಲ್‌ಸ್ಟ್ರೀಟ್‌ನಲ್ಲಿ ಟೆಸ್ಲಾ ಷೇರು ಭಾರೀ ಜಿಗಿತ ಕಂಡಿದ್ದು, ವಿಶ್ವದ...
ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಾವು ಗೆದ್ದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಏಳು ನಿರ್ಣಾಯಕ ರಾಜ್ಯಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಡೆಮಾಕ್ರೆಟಿಕ್ ಪಕ್ಷಕ್ಕೆ ಎರಡನೇ ಬಾರಿ ಸೋಲಿನ ರುಚಿ ತೋರಿಸಿದ್ದಾರೆ.
ಅಧ್ಯಕ್ಷೀಯ...
ನಿರ್ಣಾಯಕ ಎಲೆಕ್ಟೋರಲ್ ರಾಜ್ಯಗಳಲ್ಲಿ ಗೆಲುವು ಸಾಧಿಸಿದ ನಂತರ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದಾಗಿ ಘೋಷಿಸಿಕೊಂಡಿದ್ದಾರೆ. ಫೋರಿಡಾದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ...
ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5, ಮಂಗಳವಾರ) ಮತದಾನ ನಡೆಯಲಿದ್ದು, ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್...