ಥಾಯ್ಲೆಂಡ್‌, ಕಾಂಬೋಡಿಯಾ ಕದನ ವಿರಾಮ ಮಾತುಕತೆಗೆ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್

ಥಾಯ್ಲೆಂಡ್‌ ಮತ್ತು ಕಾಂಬೋಡಿಯಾ ತಕ್ಷಣ ಕದನ ವಿರಾಮ ಮಾತುಕತೆ ನಡೆಸಲು ಒಪ್ಪಿಕೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಥಾಯ್ಲೆಂಡ್‌ ಮತ್ತು ಕಾಂಬೋಡಿಯಾ ನಡುವಿನ ಮೂರು ದಿನಗಳ ಗಡಿ ಘರ್ಷಣೆಯಲ್ಲಿ 30ಕ್ಕೂ ಅಧಿಕ...

65 ದಿನಗಳಲ್ಲಿ 22 ಬಾರಿ ಭಾರತ-ಪಾಕ್ ಕದನ ವಿರಾಮ ತನ್ನಿಂದ ಎಂದ ಟ್ರಂಪ್: ಮೋದಿ ವಿರುದ್ಧ ಕಾಂಗ್ರೆಸ್ ಟೀಕೆ

ಭಾರತ-ಪಾಕಿಸ್ತಾನ ಕದನ ವಿರಾಮ ತನ್ನಿಂದಲೇ ಆಗಿದ್ದು ಎಂದು 65 ದಿನಗಳಲ್ಲಿ ಒಟ್ಟು 22 ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು...

ಟ್ರಂಪ್ ಗುಪ್ತಭೇಟಿಗೆ ಯತ್ನಿಸಿ ಮುಖಭಂಗಕ್ಕೊಳಗಾದ ಬಿಜೆಪಿಯ ‘ತುರ್ತು ನಿರ್ಗಮನ ತಜ್ಞ’!

'ತುರ್ತು ನಿರ್ಗಮನ ತಜ್ಞ' ಎಂದು ಬಿರುದಾಂಕಿತನಾದ ಬಿಜೆಪಿ ಯುವ ಸಂಸದ ಅಮೆರಿಕದ ಟ್ರಂಪ್‌ ಮನೆಗೆ ಕರೆಯದೆ ಹೋಗಿ ಮುಖಭಂಗಕ್ಕೊಳಗಾಗಿರುವ ಘಟನೆ ನಡೆದಿದೆ. ಇದು ರಾಜಕೀಯ ವಿವಾದವಾಗಿದೆ, ಭಾರತದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು...

ನೀವು ನೊಬೆಲ್‌ ಶಾಂತಿ ಪ್ರಶಸ್ತಿಗೆ ಅರ್ಹರಿದ್ದೀರಿ; ಟ್ರಂಪ್‌ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್‌ ಪ್ರಧಾನಿ

ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ. ಸೋಮವಾರ ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್‌ ಸಮಿತಿಗೆ ಕಳುಹಿಸಿದ...

ಟ್ರಂಪ್ ಭೇಟಿ ಮಾಡಿದ ಯುವ ಬಿಜೆಪಿ ಸಂಸದರಿಗೆ ಭಾರೀ ಮುಖಭಂಗ; ರಾಷ್ಟ್ರೀಯ ನಾಯಕರಿಂದ ಛೀಮಾರಿ

ಆಪರೇಷನ್‌ ಸಿಂಧೂರ್‌ ಬಗ್ಗೆ ಜಾಗತಿಕ ಗಮನ ಸೆಳೆಯಲು ಇತ್ತೀಚೆಗೆ ಭಾರತೀಯ ಸಂಸದರ ನೇತೃತ್ವದಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದ ನಿಯೋಗದಲ್ಲಿದ್ದ, ಯುವ ಬಿಜೆಪಿ ಸಂಸದರೊಬ್ಬರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದ ನಂತರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಡೊನಾಲ್ಡ್ ಟ್ರಂಪ್