ಡೊನಾಲ್ಡ್ ಟ್ರಂಪ್ 29 ಬಾರಿ ಕದನ ವಿರಾಮ ಮಾಡಿಸಿದ್ದು ನಾನೇ ಎಂದು ಹೇಳುತ್ತಾರೆ. ಅದು ಸುಳ್ಳಾದರೆ, ಪ್ರಧಾನಿ ಮೋದಿಗೆ ಧೈರ್ಯ ಇದ್ದರೆ ಸದನದಲ್ಲಿ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ. ಇಂದಿರಾಗಾಂಧಿಯವರ ಅರ್ಧದಷ್ಟು ಧೈರ್ಯ...
ಇಂಗ್ಲೆಂಡ್‌ನ ಈಸಿಜೆಟ್ ವಿಮಾನದಲ್ಲಿ ಬಾಂಬ್ ಬೆದರಿಕೆಯೊಡ್ಡಿ "ಅಲ್ಲಾಹು ಅಕ್ಬರ್" ಎಂದು ಅನುಚಿತವಾಗಿ ವರ್ತಿಸಿದ 41 ವರ್ಷದ ಅಭಯ್ ನಾಯಕ್ ಎಂಬ ವ್ಯಕ್ತಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಈ ವ್ಯಕ್ತಿ ಲಂಡನ್...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಬೆಂಬಲಿಗ ಉದ್ಯಮಿ ಎಲಾನ್ ಮಸ್ಕ್ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಅಮೆರಿಕದ ಏಕಪಕ್ಷ ವ್ಯವಸ್ಥೆಗೆ ಸವಾಲಾಗಿ ಈ ಪಕ್ಷ ಘೋಷಿಸಲಾಗಿದೆ ಎಂದು ಮಸ್ಕ್ ಶನಿವಾರ...
ಗಾಜಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ....
ಅಮೆರಿಕಕ್ಕೆ ಇರಾನ್ ತಪರಾಕಿ ಬಾರಿಸಿದೆ. ಅಮೆರಿಕವು ಮಧ್ಯಪ್ರವೇಶಿಸದಿದ್ದರೆ, ಯಹೂದಿಗಳ ಆಡಳಿತವಿರುವ ಇಸ್ರೇಲ್ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಭಾವಿಸಿದ್ದರಿಂದ ಮಾತ್ರ ಅಮೆರಿಕವು ಯುದ್ಧದಲ್ಲಿ ಮಧ್ಯಪ್ರವೇಶಿಸಿದೆ ಎಂದು ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಆಲಿ ಖಮೇನಿ...