ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸುಂಕದ ಹೇರಿಕೆಗೆ ಭಾರತ ಸೇರಿದಂತೆ ಜಗತ್ತಿನಾದ್ಯಂತ ಷೇರುಪೇಟೆ ತಲ್ಲಣಗೊಂಡಿದೆ. ಇಂದು (ಏ.07) ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 3,000ಕ್ಕೂ ಅಧಿಕ ಅಂಕಗಳಷ್ಟು ಕುಸಿತ ಕಂಡಿದ್ದು ಹೂಡಿಕೆದಾರರು...
ಅಮೆರಿಕ ಸಂವಿಧಾನದ ಅನ್ವಯ ಅಲ್ಲಿನ ಅಧ್ಯಕ್ಷರು ಎರಡು ಬಾರಿ ಮಾತ್ರ ರಾಷ್ಟ್ರದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡಲು ಸಾಧ್ಯ. ಮೂರನೇ ಬಾರಿ ದೇಶದ ಚುಕ್ಕಾಣಿ ಹಿಡಿಯಲು ಅಲ್ಲಿನ ಸಂವಿಧಾನ ನಿರ್ಬಂಧಿಸುತ್ತದೆ. ಆದರೆ ಅಧ್ಯಕ್ಷ ಡೊನಾಲ್ಡ್...
ವ್ಯಂಗ್ಯಚಿತ್ರಗಳ ಮೇಲೆ ನಿಯಂತ್ರಣ ಹೇರುವ ಕ್ರಮ ಇದೇ ಮೊದಲನೆಯದಲ್ಲ. ನವೆಂಬರ್ ತಿಂಗಳಲ್ಲಿ ಮಹಾರಾಷ್ಟ್ರ ಅಸೆಂಬ್ಲಿ ಚುನಾವಣೆ ನಡೆಯುತ್ತಿರುವಾಗ, ʼಮುಂಬೈ ಲಾ ಎನ್ಫೋರ್ಸ್‌ಮೆಂಟ್ ಏಜೆನ್ಸಿ'ಯು ಭಾರತದ ಐಟಿ ಆಕ್ಟನ್ನು ಉಲ್ಲಂಘಿಸುತ್ತದೆ ಎಂಬ ಕಾರಣ ನೀಡಿ...
ಅಮೆರಿಕದ ಚುನಾವಣಾ ಫಲಿತಾಂಶವು ಭಾರತದ ವಿದೇಶಾಂಗ ನೀತಿಯ ಮೇಲೆ ಒಂದಿಷ್ಟು ಅನುಕೂಲವಾಗಬಹುದೆಂದು ಹೇಳಲಾಗುತ್ತಿದೆ. ಕೆಲವು ಹಿರಿಯ ಅಧಿಕಾರಿಗಳು ಇದಕ್ಕೆ ಸಹಮತ ವ್ಯಕ್ತಪಡಿಸಿರುವುದನ್ನು ಮಾಧ್ಯಮಗಳು ಉಲ್ಲೇಖಿಸಿವೆ. ಡೊನಾಲ್ಡ್ ಟ್ರಂಪ್ ಹಾಗೂ ನರೇಂದ್ರ ಮೋದಿ ಇಬ್ಬರು...