ಕೊಡಗು | ಡ್ರಗ್ಸ್‌ ಸೇವನೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ ಪ್ರಕಟಿಸಿದ ಮಸೀದಿ

ಕೊಡಗು ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕರು ಮಾದಕ ವಸ್ತುಗಳನ್ನು ಸೇವಿಸದಂತೆ ನಿಯಂತ್ರಿಸಲು ಮಸೀದಿಯೊಂದು ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ವಸ್ತುಗಳ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಕಟ್ಟುನಿಟ್ಟಾದ ಸೂಚನೆಗಳಿರುವ ಘಲಕವನ್ನು ಕೊಂಡಂಗೇರಿ...

ಮಾದಕ ವಸ್ತು ನಿಯಂತ್ರಣದ ತನಿಖಾ ಸ್ವರೂಪ ಬದಲಾಯಿಸಿಕೊಳ್ಳಿ: ರಾಜ್ಯಗಳಿಗೆ ಅಮಿತ್ ಶಾ ಕರೆ

ಬೆಂಗಳೂರಿನಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನಮಾದಕವಸ್ತುಗಳ ಪ್ರಸರಣ ತಡೆ ಕಾನೂನಿಗೆ ಮತ್ತಷ್ಟು ಬಲಈ ಹಿಂದೆ ಆಡಳಿತದಲ್ಲಿದ್ದ ಸರ್ಕಾರಗಳು ದೇಶದಲ್ಲಿ ಮಾದಕ ವಸ್ತು ನಿಯಂತ್ರಿಸುವಲ್ಲಿ ವಿಫಲವಾಗಿದ್ದವು. ಆದರೆ ಈಗ ಕಾಲ ಬದಲಾಗಿದೆ. ದೇಶದಲ್ಲಿ ಮಾದಕ...

ಜನಪ್ರಿಯ

ಕರ್ನಾಟಕದಲ್ಲಿ ಯೋಗಿ ಮಾದರಿ ಸರ್ಕಾರ ಇದ್ದಿದ್ದರೆ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತಿತ್ತು: ಸಾಹಿತಿ ಎಸ್.ಎಲ್ ಭೈರಪ್ಪ

ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲೋದು ಕಷ್ಟ. ಅರ್ಧ...

ಕಲಬುರಗಿ | ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕಟ್ಟಡ; ಪ್ರಾಣಾಪಾಯದಲ್ಲಿ ಮಕ್ಕಳಿಗೆ ಪಾಠ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಯರಗಲ್ ಗ್ರಾಮದಲ್ಲಿ ಇರುವ ಅಂಗನವಾಡಿ ಕೇಂದ್ರವು...

ಬೆಂಗಳೂರು | ಮಾರ್ಚ್​ 28ರಂದು 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು; ಬಿಸಿಗಾಳಿಯ ಮುನ್ಸೂಚನೆ

ಅಕಾಲಿಕ ಮಳೆಯಿಂದಾಗಿ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿದೆ. ಬೇಸಿಗೆ ಕಾಲ...

ಮಣಿಪುರ ಹಿಂಸಾಚಾರ | ಸ್ಥಳಾಂತರಗೊಂಡ ಮತದಾರರಿಗೆ ʼಚುನಾವಣೆʼಗಳು ಅರ್ಥಹೀನ

ಕಳೆದ ವರ್ಷ ಮಣಿಪುರದ ಚುರಾಚಂದ್‌ಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಸ್ಥಳಾಂತರಗೊಂಡ...

Tag: ಡ್ರಗ್ಸ್‌ ತಡೆಗೆ ಕ್ರಮ