ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು 'ಡ್ರೋನ್' ರಕ್ಷಿಸಿದ ಘಟನೆ ಚೀನಾದಲ್ಲಿ ನಡೆದಿದ್ದು ಸದ್ಯ ಡ್ರೋನ್‌ನಲ್ಲಿ ನೇತಾಡುತ್ತಿರುವ ವ್ಯಕ್ತಿಯ ವಿಡಿಯೋ ವೈರಲ್ ಆಗಿದೆ. ದಕ್ಷಿಣ ಚೀನಾದ ಗುವಾಂಗ್ಕ್ಸಿ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು...
ರಷ್ಯಾ ಮತ್ತು ಉಕ್ರೇನ್ ನಡುವಿನ ಶಾಂತಿ ಮಾತುಕತೆಗಳು ಇಸ್ತಾಂಬುಲ್‌ನಲ್ಲಿ ನಡೆಯುತ್ತಿರುವ ಸೂಕ್ಷ್ಮ ಸಂದರ್ಭದಲ್ಲಿಯೇ, ಡ್ರೋನ್ ಯುದ್ಧದಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ರಷ್ಯಾದ ಪೂರ್ವ ವಿಮಾನ ನೆಲೆಗಳ ಮೇಲೆ ಉಕ್ರೇನ್ ದಾಳಿ ಉತ್ತುಂಗಕ್ಕೇರಿದೆ.
ಮೇ...
ಡ್ರೋನ್ ದಾಳಿ ನಡೆಸಿ ರಷ್ಯಾದ 40ಕ್ಕೂ ಹೆಚ್ಚು ಯುದ್ಧ ವಿಮಾನಗಳನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್ ಹೇಳಿದೆ. ಇದು ರಷ್ಯಾದ ವಾಯುಯಾನದ ಮೇಲೆ ಇದುವರೆಗೆ ನಡೆದ ಅತೀ ದೊಡ್ಡ ದಾಳಿಯಾಗಿದೆ ಎಂದು ವರದಿಯಾಗಿದೆ.
ಉಕ್ರೇನ್‌ನಿಂದ ಸಾವಿರಾರು ಮೈಲುಗಳಷ್ಟು...
ಸೋಮವಾರ ರಾತ್ರಿ ನೇಪಾಳದಿಂದ ಸುಮಾರು 15ರಿಂದ 20 ಡ್ರೋನ್‌ಗಳು ಭಾರತೀಯ ವಾಯುಪ್ರದೇಶಕ್ಕೆ ಪ್ರವೇಶಿಸಿದ್ದು ಕಂಡುಬಂದಿದೆ. ಈ ಬೆನ್ನಲ್ಲೇ ಮಂಗಳವಾರ ಭಾರತ-ನೇಪಾಳ ಗಡಿ ಜಿಲ್ಲೆಗಳಲ್ಲಿ ಬಿಹಾರ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಮಧುಬನಿ ಜಿಲ್ಲೆಯ...
ರಾತ್ರಿ ವೇಳೆ ಡ್ರೋನ್ ಪತ್ತೆಯಾದ ಬಳಿಕ ಮತ್ತು ಬ್ಲ್ಯಾಕೌಟ್‌ಗಳ ನಂತರ, ಶನಿವಾರ ಬೆಳಿಗ್ಗೆ ರಾಜಸ್ಥಾನದ ಗಡಿ ಜಿಲ್ಲೆ ಬಾರ್ಮರ್‌ನಲ್ಲಿ ಮತ್ತೆ ಸೈರನ್‌ಗಳು ಕೇಳಿಬಂದಿದೆ. ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಗಾನಗರ ಜಿಲ್ಲೆಯಲ್ಲಿಯೂ ರೆಡ್ ಅಲರ್ಟ್...