ಬಾಂಗ್ಲಾದೇಶದ ರಾಜಧಾನಿ ಢಾಕಾದ ಮೈಲ್ಸ್ಟೋನ್ ಸ್ಕೂಲ್ ಅಂಡ್ ಕಾಲೇಜ್ ಕ್ಯಾಂಪಸ್‌ನಲ್ಲಿ ಸೋಮವಾರ ಬಾಂಗ್ಲಾದೇಶ ವಾಯುಪಡೆಯ ಯುದ್ಧವಿಮಾನ ಪತನಗೊಂಡು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಆರಂಭದಲ್ಲಿ ಸಾವಿನ ಸಂಖ್ಯೆ 20 ಎಂದು ಪ್ರಕಟಿಸಲಾಗಿತ್ತು,...
ಭಾರತದ ಕೇಂದ್ರ ಸರ್ಕಾರವು 'ವಕ್ಫ್ ತಿದ್ದುಪಡಿ ಕಾಯ್ದೆ-2025'ಅನ್ನು ಜಾರಿಗೊಳಿಸಿದೆ. ಈ ಮೂಲಕ, ಭಾರತದಾದ್ಯಂತ ವಕ್ಫ್ ಭೂಮಿಯಲ್ಲಿ ಬಿಜೆಪಿ ದೇವಾಲಯ ಕಟ್ಟುವ ಹುನ್ನಾರ ಹೊಂದಿದೆ. ಮುಸ್ಲಿಮರನ್ನು ದಮನ ಮಾಡಲು ಯತ್ನಿಸುತ್ತಿದೆ ಎಂದು ಬಾಂಗಾದೇಶದ ಮುಸ್ಲಿಂ...
ಭಾರತದಲ್ಲಿ ರಕ್ಷಣೆ ಪಡೆದಿರುವ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ (ಬಾಂಗ್ಲಾದೇಶ) ವಾಪಸ್ ಕಳಿಸುವಂತೆ ಭಾರತಕ್ಕೆ ಬಾಂಗ್ಲಾದ ಮಧ್ಯಂತರ ಸರ್ಕಾರ ಪತ್ರ ಬರೆದಿದೆ.
ಬಾಂಗ್ಲಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳಿಗೆ ನೀಡಲಾಗುತ್ತಿದ್ದ...
ಸರ್ಕಾರಿ ನೇಮಕಾತಿಗಳಲ್ಲಿ ಮೀಸಲಾತಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಗುರುವಾರ ಢಾಕಾ ಸೇರಿ ದೇಶದ ವಿವಿಧೆಡೆ ಸಂಭವಿಸಿದ ಹಿಂಸಾಚಾರದಲ್ಲಿ 32 ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಾಲು ರಾಜಧಾನಿ...
ಬಾಂಗ್ಲಾದೇಶ ದ ರಾಜಧಾನಿ ಢಾಕಾದ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅನಾಹುತ ಸಂಭವಿಸಿ ಕನಿಷ್ಠ 43ಕ್ಕೂ ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಕಾಲಮಾನದ ಪ್ರಕಾರ ಗುರುವಾರ (ಫೆ.29) ರಾತ್ರಿ 10 ಗಂಟೆ ಸಮಯದಲ್ಲಿ ಬಹುಮಹಡಿ ಕಟ್ಟಡದಲ್ಲಿನ ರಸ್ಟೋರೆಂಟ್‌ನಲ್ಲಿ...