ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮವನ್ನು ಮತ್ತಷ್ಟು ಸುಸ್ಥಿರ, ಪ್ರವಾಸಿಗ ಸ್ನೇಹಿ ಹಾಗೂ ಆಕರ್ಷಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ ಆಪತ್ತೇ?

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಜೆನ್ ಜ಼ಿ ಕೇವಲ ಒಂದು ಪೀಳಿಗೆಯ ಹೆಸರಲ್ಲ; ಬದಲಾಗುತ್ತಿರುವ ಜಗತ್ತಿನ ಹೊಸ ಚಿಂತನೆಯ ಪ್ರತಿಬಿಂಬ

ತಂತ್ರಜ್ಞಾನದ ವೇಗಕ್ಕೆ ಮಾನವೀಯತೆ, ಆಧುನಿಕ ಚಿಂತನೆಗೆ ಸಂಸ್ಕೃತಿಯ ಅರಿವು, ಸ್ವಾತಂತ್ರ್ಯಕ್ಕೆ ಜವಾಬ್ದಾರಿ ಹಾಗೂ ವೈಯಕ್ತಿಕ ಕನಸುಗಳಿಗೆ ಸಾಮಾಜಿಕ ಬದ್ಧತೆಯನ್ನು ಜೋಡಿಸಿಕೊಂಡಾಗ ಜೆನ್‌ ಜ಼ಿಗಳ ಸಾಮರ್ಥ್ಯ ಮತ್ತಷ್ಟು ಪರಿಣಾಮಕಾರಿಯಾಗುತ್ತದೆ. ತಂತ್ರಜ್ಞಾನದ ವೇಗ, ಹೊಸ ಚಿಂತನೆ,...

ಮಾನವ ನೌಕರನನ್ನು ಕೆಲಸದಿಂದ ವಜಾಗೊಳಿಸಿದ AI ಬಾಸ್

ತಂತ್ರಜ್ಞಾನ ಲೋಕದಲ್ಲಿ ಹೊಸ ಬೆಳವಿಗೆಯೊಂದು ನಡೆದಿದೆ. ಅಮೆರಿಕದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿರುವ 'ಅಂಡನ್ ಮಾರ್ಕೆಟ್' ಎಂಬ ಕೃತಕ ಬುದ್ಧಿಮತ್ತೆ ಚಾಲಿತ ಪ್ರಯೋಗಾತ್ಮಕ ಮಳಿಗೆಯಲ್ಲಿ ಕೃತಕ ಬುದ್ಧಿಮತ್ತೆಯ (AI) ಬಾಸ್ ಮೊದಲ ಬಾರಿಗೆ ಮಾನವ ನೌಕರರೊಬ್ಬರನ್ನು ಕೆಲಸದಿಂದ...

ಗದಗ | ಜಾಗತಿಕ ತಂತ್ರಜ್ಞಾನದ ಸ್ಪರ್ಧೆಗೆ ವಿದ್ಯಾರ್ಥಿಗಳು ಸಜ್ಜಾಗಲು ಕರೆ: ಡಾ. ಅರುಣಕುಮಾರ

"ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ (ಎಐ) ಮತ್ತು ಮೆಷಿನ್ ಲರ್ನಿಂಗ್ (ಎಂಎಲ್) ತಂತ್ರಜ್ಞಾನಗಳು ಪ್ರತಿಯೊಂದು ಕ್ಷೇತ್ರದಲ್ಲೂ ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕದ ಜ್ಞಾನಕ್ಕೆ ಸೀಮಿತವಾಗದೆ, ಉದ್ಯೋಗ ಮಾರುಕಟ್ಟೆಯಲ್ಲಿ ಬೇಡಿಕೆ...

ಜನಪ್ರಿಯ

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

Tag: ತಂತ್ರಜ್ಞಾನ