ಕೌಟುಂಬಿಕ ಕಲಹಕ್ಕೆ ಮಗ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ.
ಹತ್ಯೆಯಾದ ಮೃತ ವ್ಯಕ್ತಿ ಸತೀಶ್ (60), ಪುತ್ರ ರಂಜಿತ್ (28) ತಂದೆಯನ್ನು ಕೊಲೆ ಮಾಡಿರುವ ಆರೋಪಿ. ತಾಯಿ...
ಹೆಣ್ಣುಮಕ್ಕಳಿಗೆ ಅಪಾಯ ಹೊರಗಿನಿಂದ ಮಾತ್ರವಲ್ಲ, ಕೆಲವೊಮ್ಮೆ ಮನೆಯೊಳಗೇ ಹುಟ್ಟುತ್ತದೆ ಎಂಬುದು ಅತ್ಯಂತ ಭಯಾನಕ ಸತ್ಯ. ಅಪ್ಪ ಎಂಬ ನಂಬಿಕೆ, ಭದ್ರತೆಯ ಭಾವ ನಾನಾ ಕಾರಣಗಳಿಂದಾಗಿ ಪರೀಕ್ಷೆಗೆ ಒಳಗಾಗುತ್ತಿದೆ. ಅನ್ಯ ಜಾತಿ/ಧರ್ಮದ ಯುವಕನನ್ನು ಪ್ರೀತಿಸಿ...
"ತಾಯಿ, ತಂದೆ, ಗುರು ಪ್ರತಿಯೊಬ್ಬರ ಜೀವನದಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ. ಒಳ್ಳೆಯ ಸಂಸ್ಕಾರ ನೀಡಿ, ಮಾನವೀಯ ಮೌಲ್ಯ ತಿಳಿಸುತ್ತಾರೆ. ಈ ಮೂವರನ್ನು ಯಾವಾಗಲೂ ಗೌರವಿಸಬೇಕು. ಗುರುವಿಗೆ ಶರಣಾದರೆ ಜೀವನ ಸಾರ್ಥಕ" ಎಂದು ಪ್ರೊ....
ಸೊರಬ ತಾಲೂಕಿನ ಘಟನೆ ಸಂಬಂಧ ಮದುವೆಗೆ ಮುನ್ನವೇ ಗರ್ಭಿಣಿಯಾಗಿದ್ದ 21 ವರ್ಷದ ಪುತ್ರಿಯನ್ನು ಮರ್ಯಾದೆಗೆ ಅಂಜಿ ತಂದೆಯೇ ಕೊಲೆಮಾಡಲು ಯತ್ನಿಸಿದ್ದಾನೆ.
ಪುತ್ರಿ ಗರ್ಭಿಣಿ ಆಗಿರುವ ವಿಚಾರ ತಿಳಿದು ಸಿಟ್ಟಾದ ಆರೋಪಿಯು, ಆಸ್ಪತ್ರೆಗೆ ಹೋಗೋಣವೆಂದು...
ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ನಗರದ ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್...