ಮೈಸೂರಿನ ಪ್ರಾದೇಶಿಕ ತಂಬಾಕು ಮಂಡಳಿ ವಲಯ ಕಚೇರಿಯಲ್ಲಿ ಭಾರತ ಸರ್ಕಾರದ ತಂಬಾಕು ಮಂಡಳಿ ಕಾರ್ಯಕಾರಿ ನಿರ್ದೇಶಕರಾದ ವಿಶ್ವಶ್ರೀಯವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಹೊಸೂರು ಕುಮಾರ್ ನೇತೃತ್ವದ ನಿಯೋಗ ಭೇಟಿ ಮಾಡಿ...
ಮುಂಗಾರಿನ ಮೊದಲ ಉಳುಮೆ ' ಹೊನ್ನಾರು '. ಬೇಸಿಗೆಯ ಸುಡು ಬಿಸಿಲಿನ ನಡುವೆಯೇ ಮಳೆ ಬಿರುಸುಗೊಂಡಿದ್ದು ಕೊಂಚ ನಿರಾಳ. ನೀರಿನ ಅಭಾವ ತಲೆದೂರುವ ಆರಂಭಿಕ ದಿನಗಳಲ್ಲಿರುವಾಗ ಮಾರ್ಚ್ ತಿಂಗಳಲ್ಲಿ ಮೈಸೂರು, ಚಾಮರಾಜನಗರ, ಕೊಡಗು...
ತಂಬಾಕು ಬೆಳೆಗಾರರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರುಸೇನೆ ಮತ್ತು ಹಾಸನ ಜಿಲ್ಲೆಯ ತಂಬಾಕು ಬೆಳೆಗಾರರ ಅರಕಲಗೂಡು ತಾಲೂಕು ಘಟಕದ ವತಿಯಿಂದ ತಂಬಾಕು ಮಂಡಳಿಯ ವಿರುದ್ಧ ಪ್ರತಿಭಟನೆ...
ರಾಜ್ಯದಲ್ಲಿಯೇ ಗುಣಮಟ್ಟದ ತಂಬಾಕು(ವರ್ಜೀನಿಯ) ಬೆಳೆಯುವ ಜಿಲ್ಲೆ ಮೈಸೂರು. ಜಿಲ್ಲೆಯಲ್ಲಿ ಹುಣಸೂರು, ಪಿರಿಯಾಪಟ್ಟಣ, ಕೆ ಆರ್ ನಗರ, ಹೆಗ್ಗಡದೇವನ ಕೋಟೆಯಲ್ಲಿ ತಂಬಾಕು ಬೆಳೆಯಲಾಗುತ್ತದೆ. ವಿಶ್ವದಲ್ಲಿ ತಂಬಾಕು ಬೆಳೆಯುವಲ್ಲಿ ಭಾರತ ಎರಡನೆಯ ಅತಿದೊಡ್ಡ ರಾಷ್ಟ್ರ ಕೂಡ...
ಸರ್ಕಾರಿ ಕಚೇರಿಗಳು ಮತ್ತು ಕಚೇರಿಗಳ ಆವರಣಗಳಲ್ಲಿ ಧೂಮಪಾನ ಮತ್ತು ತಂಬಾಕು ಹಾಗೂ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಂಬಾಕು ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿಯೂ ಧೂಮಪಾನ...