ಮಂಗಳೂರು-ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅವಧಿ ಮುಗಿದ ತಂಪು ಪಾನೀಯಗಳನ್ನು ಪ್ರಯಾಣಿಕರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ತನಿಖೆ ನಡೆಸಲು ಕೇರಳ ಮಾನವ ಹಕ್ಕುಗಳ ಆಯೋಗ...
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.
ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ...
ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಕೆಎಸ್ ಈಶ್ವರಪ್ಪ ಅವರು...
ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮರಕ್ಕೆ ಬೈಕ್ ವಾಹನ...
ಶಿವಮೊಗ್ಗ ಪತ್ರಿಕಾ ಭವನ ನಿರ್ವಹಣೆ ಮತ್ತು ಮೇಲುಸ್ತುವಾರಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗೌರವಾನ್ವಿತ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಈ ಆದೇಶಕ್ಕೆ...