ಕಾಡುಗೊಲ್ಲ/ಹಟ್ಟಿಗೊಲ್ಲ/ಅಡವಿಗೊಲ್ಲರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸಬೇಕೆಂದು 2015ರಲ್ಲಿಯೇ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ ಅನುಸರಿಸಬೇಕಾದ ಕುಲಶಾಸ್ತ್ರೀಯ ಅಧ್ಯಯನವಾಗಿರಲಿಲ್ಲ. ಆರ್‌ಜಿಐ ಪದೇ ಪದೆ ಸ್ಪಷ್ಟನೆ ಕೇಳಿದರೂ, ಇವತ್ತಿಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಸಣ್ಣ ಸಮುದಾಯಗಳನ್ನು...