ಹಿರಿಯ ಸಾಹಿತಿ ದೇವನೂರ ಮಹಾದೇವರಿಗೆ ವೈಕಂ ಪ್ರಶಸ್ತಿ

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಿಸಿದೆ. ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿ ಇದಾಗಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ...

ಹೊಸ ಕ್ರಿಮಿನಲ್ ಕಾನೂನುಗಳ ಪರಿಶೀಲಿಸಿ, ತಿದ್ದುಪಡಿ ಸೂಚಿಸಲು ಸಮಿತಿ ರಚಿಸಿದ ತಮಿಳು ಸರ್ಕಾರ

ಕೇಂದ್ರ ಸರ್ಕಾರ ಜುಲೈ 1ರಿಂದ ಜಾರಿಗೆ ತಂದಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಧ್ಯಯನ ನಡೆಸಿ, ಪರಿಶೀಲಿಸಿ, ಕಾನೂನುಗಳಿಗೆ ತರಬೇಕಾದ ತಿದ್ದುಪಡಿಗಳನ್ನು ಶಿಫಾರಸು ಮಾಡಲು ತಮಿಳುನಾಡು ಸರ್ಕಾರ ಸಮಿತಿ ರಚಿಸಿದೆ. ಮದ್ರಾಸ್ ಹೈಕೋರ್ಟ್‌ನ ನಿವೃತ್ತ...

ತಮಿಳುನಾಡಿಗೆ ‘6 ಟ್ರಂಕ್‌ಗಳೊಂದಿಗೆ ಬಂದು ಜಯಲಲಿತಾರ ಚಿನ್ನಾಭರಣ ಪಡಕೊಳ್ಳಿ’ ಎಂದ ಕೋರ್ಟ್‌!

ಬೆಂಗಳೂರು ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್​ ಮತ್ತು ಸೆಷನ್ಸ್​ ನ್ಯಾಯಾಲಯ ದಿನಾಂಕ...

‘ಒಂದು ದೇಶ, ಒಂದು ಚುನಾವಣೆ’ ನೀತಿಗೆ ವಿರೋಧ: ನಿರ್ಣಯ ಅಂಗೀಕರಿಸಿದ ತಮಿಳುನಾಡು ಸರ್ಕಾರ

ಕಳೆದ ಕೆಲವು ತಿಂಗಳುಗಳಿಂದ ದೇಶಾದ್ಯಂತ ಚರ್ಚೆಯಲ್ಲಿರುವ ಕೇಂದ್ರ ಸರ್ಕಾರದ ಪ್ರಸ್ತಾವಿತ 'ಒಂದು ದೇಶ, ಒಂದು ಚುನಾವಣೆ' ನೀತಿಗೆ ವಿರೋಧ ವ್ಯಕ್ತಪಡಿಸಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ, ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ,...

ತಮಿಳುನಾಡು ಸರ್ಕಾರದಿಂದ ‘ಆಲ್ಟ್‌ ನ್ಯೂಸ್‌’ ಪತ್ರಕರ್ತ ಮೊಹಮ್ಮದ್ ಝುಬೇರ್‌ಗೆ ಕೋಮು ಸೌಹಾರ್ದ ಪ್ರಶಸ್ತಿ

ಫ್ಯಾಕ್ಟ್‌ ಚೆಕ್ ಹಾಗೂ ಜವಾಬ್ದಾರಿಯುತ ವರದಿ ಮಾಡುವ ಮೂಲಕ ಕೋಮು ಸೌಹಾರ್ದಕ್ಕೆ ಶ್ರಮಿಸುತ್ತಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೇರ್ ಅವರಿಗೆ ತಮಿಳುನಾಡಿನ ಸ್ಟ್ಯಾಲಿನ್ ನೇತೃತ್ವದ ಡಿಎಂಕೆ ಸರ್ಕಾರ 'ಕೋಟ್ಟೈ...

ಜನಪ್ರಿಯ

ಯಲ್ಲಾಪುರ | ಪುರೋಹಿತರ ಮನೆಗೆ ಕನ್ನ; ₹83,500 ಮೌಲ್ಯದ ತಾಮ್ರ, ಹಿತ್ತಾಳೆ ಪಾತ್ರೆಗಳು ಕಳವು

ಯಲ್ಲಾಪುರ: ಮನೆಯ ಹಿಂದಿನ ಬಾಗಿಲಿನ ಚಿಲಕದ ಹುಕ್ಕನ್ನು ಮುರಿದು ಒಳನುಗ್ಗಿದ ಕಳ್ಳರು...

36 ಗಂಟೆಗಳ ಸ್ಥಗಿತದ ಬಳಿಕ ಯಥಾಸ್ಥಿತಿಗೆ ಮರಳಿದ ಮೈಕ್ರೋಸಾಫ್ಟ್: ಔಟ್‌ಲುಕ್, ಟೀಮ್ಸ್ ಸೇವೆಗಳ ಯಶಸ್ವಿ ಮರುಸ್ಥಾಪನೆ

ಜಗತ್ತಿನಾದ್ಯಂತ ಲಕ್ಷಾಂತರ ಗ್ರಾಹಕರು, ವಾಣಿಜ್ಯ ಸಂಸ್ಥೆಗಳು ಹಾಗೂ ಸರ್ಕಾರಿ ಇಲಾಖೆಗಳನ್ನು ತೀವ್ರವಾಗಿ...

ಖರ್ಗೆ ಗಾಂಭೀರ್ಯವುಳ್ಳ ವ್ಯಕ್ತಿ; ಅವರು ಅಧ್ಯಕ್ಷರಾದಾಗ ನನಗೆ ಅತೀವ ನಿರಾಳವಾಯಿತು: ಆತ್ಮಕಥೆಯಲ್ಲಿ ಸೋನಿಯಾ ಬಣ್ಣನೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು "ಗಾಂಭೀರ್ಯವುಳ್ಳ ವ್ಯಕ್ತಿ" (man with...

ಜೈಲಿನಲ್ಲೇ ಘೋರ ಕೃತ್ಯ: ವಿಚಾರಣಾಧೀನ ಕೈದಿ ಮೇಲೆ 3 ಬಾರಿ ಸಾಮೂಹಿಕ ಅತ್ಯಾಚಾರ; ಜೈಲು ಅಧೀಕ್ಷಕ ಸೇರಿ 19 ಮಂದಿ ವಿರುದ್ಧ FIR

20 ವರ್ಷದ ವಿಚಾರಣಾಧೀನ ಕೈದಿಯೊಬ್ಬನಿಗೆ ಮಾದಕ ದ್ರವ್ಯ ಕುಡಿಸಿ, ಮೂರು ಬಾರಿ...

Tag: ತಮಿಳುನಾಡು ಸರ್ಕಾರ