ತಮಿಳುನಾಡಿನ ಕಾರ್ಖಾನೆಯಲ್ಲಿ ಅಮೋನಿಯಾ ಅನಿಲ ಸೋರಿಕೆ: 7 ಸಾವು, 40ಕ್ಕೂ ಹೆಚ್ಚು ಮಂದಿ ಗಂಭೀರ

ಖಾಸಗಿ ಸೀಫುಡ್ (ಕಡಲ ಆಹಾರ) ಮತ್ತು ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಹಠಾತ್ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಕನಿಷ್ಠ ಏಳು ಜನರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಪೆರಿಯಪಾಳ್ಯಂ ಬಳಿಯ ಮಂಜಂಕರಣೈನಲ್ಲಿ ನಡೆದಿದೆ....

ರಸ್ತೆ ಅಪಘಾತಗಳಲ್ಲಿ 1.8 ಲಕ್ಷಕ್ಕೂ ಹೆಚ್ಚು ಪಾದಚಾರಿಗಳ ಸಾವು: ತಮಿಳುನಾಡಿಗೆ ಅಗ್ರಸ್ಥಾನ

ದೇಶದಲ್ಲಿ 2019 ಮತ್ತು 2024ರ ನಡುವಿನ ಐದು ವರ್ಷಗಳ ಅವಧಿಯಲ್ಲಿ ರಸ್ತೆ ಅಪಘಾತಗಳಿಗೆ ಸಿಲುಕಿ 1.8 ಲಕ್ಷಕ್ಕೂ ಹೆಚ್ಚು ಪಾದಚಾರಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸರ್ಕಾರಿ ಅಂಕಿ-ಅಂಶಗಳನ್ನು ಉಲ್ಲೇಖಿಸಿದ ವರದಿಯೊಂದು ತಿಳಿಸಿದೆ. ಕೇಂದ್ರ ರಸ್ತೆ...

ತಮಿಳುನಾಡು | 60 ವರ್ಷಗಳ ಬಳಿಕ DMKಗೆ ಗುಡ್‌ಬೈ ಹೇಳಿದ ಮುಸ್ಲಿಂ ಲೀಗ್

ತಮಿಳುನಾಡು ರಾಜಕೀಯದಲ್ಲಿ ದಶಕಗಳಿಂದ ಬೇರೂರಿದ್ದ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ಸುಮಾರು 60 ವರ್ಷಗಳಿಂದ DMK ನೇತೃತ್ವದ ಮೈತ್ರಿಕೂಟದೊಂದಿಗೆ ಗುರುತಿಸಿಕೊಂಡಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಇದೀಗ ಅಧಿಕೃತವಾಗಿ ಮೈತ್ರಿಕೂಟದಿಂದ ಹೊರಬಂದಿದೆ. ಮುಖ್ಯಮಂತ್ರಿ ಜೋಸೆಫ್...

ಟ್ವೀಟ್ ಹೇಳಿದ ಮೈತ್ರಿ ಬಿರುಕಿನ ಕಥೆ: ಕಾಂಗ್ರೆಸ್-ಡಿಎಂಕೆ ನಡುವೆ ಹೆಚ್ಚಾಯ್ತಾ ಅಂತರ?

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟ್ಯಾಲಿನ್ ಅವರು ಮಾಡಿರುವ ಶುಭಾಶಯದ ಟ್ವೀಟ್ ಈಗ ಭಾರಿ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. 2025...

ರಾಜ್ಯದ ಮೇಕೆದಾಟು ಯತ್ನಕ್ಕೆ ತಮಿಳುನಾಡು ಸಿಎಂ ಅಡ್ಡಿ: ಅಸೆಂಬ್ಲಿಯಲ್ಲಿ ನಿರ್ಣಯ ಮಂಡನೆ

ರಾಜ್ಯ ಸರ್ಕಾರ ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಶುಕ್ರವಾರ ತಮಿಳುನಾಡು...

ಜನಪ್ರಿಯ

ತುಮಕೂರು | ದೇಶದ ವಿವಿಧೆಡೆ ಪೊಲೀಸ್ ದಬ್ಬಾಳಿಕೆ, ನಾಯಕರ ಬಂಧನ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ

 ದೇಶದ ವಿವಿಧ ರಾಜ್ಯಗಳಲ್ಲಿ ಪ್ರತಿಭಟನಾಕಾರರ ವಿರುದ್ಧ ನಡೆಯುತ್ತಿದೆ ಎನ್ನಲಾದ ಪೊಲೀಸ್ ದಬ್ಬಾಳಿಕೆ...

ಮಂಗಳೂರು | ದಸರಾ ರಜೆಯಲ್ಲೇ ಸೆಮಿಸ್ಟರ್ ಪರೀಕ್ಷೆ: ಸಂತ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ದಸರಾ ಹಬ್ಬದ ರಜೆ ಹಾಗೂ ಪದವಿ ಸೆಮಿಸ್ಟರ್ ಪರೀಕ್ಷೆಗಳ ವೇಳಾಪಟ್ಟಿ ವಿಚಾರವಾಗಿ...

ಕಲಬುರಗಿ | ವ್ಯಾಪಾರದಲ್ಲಿ ₹62.77 ಲಕ್ಷ ವಂಚನೆ : ಪ್ರಕರಣ ದಾಖಲು

ಮೆಣಸಿನಕಾಯಿ ವ್ಯಾಪಾರದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರಕು ಖರೀದಿಸಿ, ಹಣ...

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

Tag: ತಮಿಳುನಾಡು