ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತೀವ್ರಗೊಂಡಿದ್ದು, ಕೊನೆಗೂ ನಟ ಜೋಸೆಫ್ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ವಿದುತಲೈ ಚಿರುತೈಗಳ ಕಚ್ಚಿ (ವಿಸಿಕೆ) ಬೆಂಬಲ ಘೋಷಿಸಿದೆ. ಬೆಂಬಲ ನೀಡುವುದಾಗಿ ಘೋಷಿಸಿದ...
ತಮಿಳುನಾಡು ವಿಧಾನಸಭೆ ಚುನಾವಣೆ ನಡೆದ ಬಳಿಕ ಸರ್ಕಾರ ರಚನೆ ಹಲವು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. ಒಂದೆಡೆ ರಾಜ್ಯಪಾಲರು ಬಹುಮತ ಸಾಬೀತುಪಡಿಸಿದ ಬಳಿಕವೇ ನಟ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆಗೆ ಸರ್ಕಾರ ರಚಿಸಲು ಅವಕಾಶ...
ಹೊಸ ಸರ್ಕಾರವೊಂದು ಬಹುಮತ ಸಾಬೀತುಪಡಿಸಬೇಕಿರುವುದು ಸದನದಲ್ಲಿ ಎಂಬ ಕನಿಷ್ಠ ಜ್ಞಾನ ಇಲ್ಲದಂತೆ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ. ಕುಂಟು ನೆಪಗಳ ಈ ಉದ್ದೇಶಪೂರ್ವಕ ವಿಳಂಬವು ಚುನಾವಣೋತ್ತರ ಅಕ್ರಮಗಳಿಗೆ ಎಡೆ ಮಾಡಿಕೊಡುತ್ತಿದೆ. ತಮಿಳುನಾಡಿನ ರಾಜ್ಯಪಾಲರ ನಡೆ ನೋಡಿದರೆ...
ತಮಿಳುನಾಡು ವಿಧಾನಸಭಾ ಚುನಾವಣೆಯ ಬಳಿಕ ಸರ್ಕಾರ ರಚನೆಗೆ ಎದುರಾಗಿದ್ದ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಗೋಚರಿಸಿವೆ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷಕ್ಕೆ ಎಡಪಕ್ಷಗಳು ಹಾಗೂ 'ವಿಸಿಕೆ' ಸಂಪೂರ್ಣ ಬೆಂಬಲ...
ತಮಿಳುನಾಡು ರಾಜಕೀಯದಲ್ಲಿ ನೆಲೆ ಕಂಡುಕೊಳ್ಳುವ ಮಹತ್ವಾಕಾಂಕ್ಷೆಯೊಂದಿಗೆ 2026ರ ವಿಧಾನಸಭೆ ಚುನಾವಣೆಯಲ್ಲಿ ಅಖಾಡಕ್ಕಿಳಿದಿದ್ದ ಬಿಜೆಪಿ ತೀವ್ರ ಮುಖಭಂಗವಾಗಿದೆ. ಎಐಎಡಿಎಂಕೆ ನೇತೃತ್ವದ ಎನ್ಡಿಎ ಮೈತ್ರಿಕೂಟದ ಭಾಗವಾಗಿ 33 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ, ಕೇವಲ 1 ಕ್ಷೇತ್ರದಲ್ಲಿ...