ತಮ್ಮ ರಾಜ್ಯದ 21ಕ್ಕೂ ಅಧಿಕ ಮೀನುಗಾರರನ್ನು ಹಾಗೂ ಅವರ ದೋಣಿಗಳನ್ನು ಬಿಡುಗಡೆಗೊಳಿಸಲು ಶ್ರೀಲಂಕಾವನ್ನು ಒತ್ತಾಯಿಸುವಂತೆ ತಮಿಳುನಾಡು ರಾಜಕೀಯ ಪಕ್ಷಗಳು ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ.
ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ಹಾಗೂ...
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರ್ಕಾರವು ಮಾರ್ಚ್ 11ರಂದು ಜಾರಿಗೊಳಿಸಿದ್ದು, ವಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಈ ನಡುವೆ "ತಮಿಳುನಾಡಿನಲ್ಲಿ ಸಿಎಎ ಜಾರಿ ಮಾಡಬೇಡಿ" ಎಂದು ತಮಿಳು...
₹2,000 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯವನ್ನು ದೇಶದಿಂದ ಹೊರಕ್ಕೆ ಸಾಗಿಸಿದ ಆರೋಪದ ಮೇಲೆ ತಮಿಳು ಚಿತ್ರರಂಗದ ಚಲನಚಿತ್ರ ನಿರ್ಮಾಪಕ ಹಾಗೂ ಡಿಎಂಕೆಯ ಮಾಜಿ ಪದಾಧಿಕಾರಿ ಜಾಫರ್ ಸಾದಿಕ್ ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್...
ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ.
ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ...
ಲೋಕಸಭಾ ಚುನಾವಣೆಗೆ ಕೆಲವು ವಾರಗಳು ಬಾಕಿ ಇವೆ. ತನ್ನ ನೆಲೆಯೇ ಇಲ್ಲದ ತಮಿಳುನಾಡಿನಲ್ಲಿ ಕಮಲ ಅರಳಿಸಲು ಬಿಜೆಪಿ ನಾನಾ ರೀತಿಯ ತಂತ್ರಗಳನ್ನು ಎಣೆಯುತ್ತಿದೆ. ತಮಿಳಿಗರನ್ನು ಬಿಜೆಪಿಯತ್ತ ಸೆಳೆಯಲು ಬಿಜೆಪಿ ಪ್ರಧಾನಿ ಮೋದಿ ಅವರನ್ನೇ...