ತಮಿಳುನಾಡಿನ ಗ್ರಾಮೀಣ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 32,900 ನೈರ್ಮಲ್ಯ ಸಿಬ್ಬಂದಿಗೆ ಜೀವನ ನೆಡೆಸುವುದೇ ದುಸ್ತರವಾಗಿದೆ. ನಿತ್ಯ ಹತ್ತಾರು ಶೌಚಾಲಯಗಳನ್ನು ಸ್ವಚ್ಛಗೊಳಿಸುವ ಇವರು ಕಳೆದ 10 ವರ್ಷಗಳಿಂದ ಕೇವಲ 100 ರೂ. ವೇತನ ಪಡೆಯುತ್ತಿದ್ದಾರೆ....
ತಮಿಳುನಾಡಿನಲ್ಲಿ 'ಇಂಡಿಯಾ' ಮೈತ್ರಿಕೂಟದೊಂದಿಗೆ ಮಾತುಕತೆ ನಡೆಯುತ್ತಿದೆ. ಆದರೆ, ಮೈತ್ರಿಕೂಟಕ್ಕೆ ಸೇರುವ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ, ನಟ ಕಮಲ್ ಹಾಸನ್ ಹೇಳಿದ್ದಾರೆ.
ಎಂಎನ್‌ಎಂನ ಏಳನೇ...
ತಿರುಪತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ತಂತ್ರಜ್ಞೆಯಾಗಿ ಕೆಲಸ ಮಾಡುತ್ತಿದ್ದ ವೆಲ್ಲೂರಿನ ಪೆರ್ನಾಂಪೇಟೆಯ 24 ವರ್ಷದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಯುವತಿ ಕಳೆದ ನಾಲ್ಕು ವರ್ಷಗಳಿಂದ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 15 ರಂದು ಆಸ್ಪತ್ರೆಯ...
ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್‌ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆಯೊಬ್ಬರು ತಮಿಳುನಾಡಿನ ಸಿವಿಲ್ ನ್ಯಾಯಾಧೀಶೆಯಾಗಿ ನೇಮಕವಾಗಿದ್ದಾರೆ.
ತಮಿಳುನಾಡು ಲೋಕಸೇವಾ ಆಯೋಗ ಹಮ್ಮಿಕೊಂಡ ಪರೀಕ್ಷೆಯಲ್ಲಿ ಬುಡಕಟ್ಟು ಸಮುದಾಯದ 23 ವರ್ಷದ ಮಹಿಳೆ ಶ್ರೀಪತಿ ಈ ಮಹತ್ವದ ಸಾಧನೆ ಮಾಡಿದ್ದಾರೆ.
ಈ ಬಗ್ಗೆ...