ಮುಂದಿನ ಸಭೆಯ ವೇಳೆಗೆ ಮೇಕೆದಾಟು ವಿಚಾರ ಚರ್ಚೆ: ಡಿಕೆ ಶಿವಕುಮಾರ್
'ಕಾವೇರಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಕೊಟ್ಟಿರುವ ಆದೇಶ ಪಾಲಿಸುತ್ತಿದ್ದೇವೆ'
ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಿಗೆ ಕುಡಿಯುವ ಉದ್ದೇಶಕ್ಕಾಗಿ ವಾರ್ಷಿಕವಾಗಿ 24 ಟಿಎಂಸಿ ಕಾವೇರಿ...
ಮೇಲ್ಜಾತಿಗೆ ಸೇರಿದ ಸಹಪಾಠಿಗಳು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವುದಕ್ಕೆ ಬೇಸರಗೊಂಡ ದಲಿತ ಸಮುದಾಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕಿರನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...
ಕೇವಲ ಬಿಜೆಪಿಯೇತರ ರಾಜ್ಯಗಳಲ್ಲಿ ಮಾತ್ರವೇ ರಾಜ್ಯಪಾಲರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಮತ್ತು ಅವರೆಲ್ಲ ಬಿಜೆಪಿ ನೇಮಿಸಿದ ರಾಜ್ಯಪಾಲರು ಎನ್ನುವುದು ಗಮನಾರ್ಹ. ತಮ್ಮ ರಾಜಕೀಯ ವಿರೋಧಿಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಸರ್ಕಾರಗಳು ಸುಗಮವಾಗಿ ಕೆಲಸ ಮಾಡಲು...
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ. 30ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ)ಯ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಎತ್ತಿ ಹಿಡಿದಿದೆ.
ತಮಿಳುನಾಡಿಗೆ ಕಾವೇರಿ ನೀರು...
50ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿಸಲು ನವೆಂಬರ್ 1ರಂದು ಸಂಜೆ ಐದು ಗಂಟೆಗೆ ರಾಜ್ಯಾದ್ಯಂತ ಕೆಂಪು-ಹಳದಿ ಗಾಳಿಪಟ ಹಾರಿಸಲು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ.
ಇದೇ ಹೊತ್ತಿನಲ್ಲಿ, ತಮಿಳುನಾಡಿನಲ್ಲಿ ಗಾಳಿಪಟ ಹಾರಿಸಲು ಬಳಸುವ ಚೈನೀಸ್ ಮಾಂಜಾ...