ತಾಪಮಾನ ಹೆಚ್ಚಳದಿಂದ ನಿರ್ಜಲೀಕರಣಕ್ಕೆ ತುತ್ತಾಗುತ್ತಿದ್ದ ಜನರಲ್ಲಿ ಅಕಾಲಿಕ ಮಳೆ ಮಂದಹಾಸ ಮೂಡಿಸಿತ್ತು. ಆದರೆ, ಮಳೆಯಾಯಿತೆಂದು ಖುಷಿಪಡುವ ವೇಳೆಗೆ, ಸಾಂಕ್ರಾಮಿಕ ರೋಗದ ಭೀತಿ ಹೆಚ್ಚಾಗುತ್ತಿದೆ. ಡೆಂಘೀ ಜತೆಗೆ ವೆಸ್ಟ್ ನೈಲ್ ಜ್ವರದ ಆತಂಕ ಹೆಚ್ಚಳವಾಗಿದೆ.
ಬೇಸಿಗೆ...
ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ ಕಾಪಾಡಲು ಮತ್ತೊಮ್ಮೆ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರ, ಬರಗಾಲದ ನಡುವೆಯೂ ಮೇ ತಿಂಗಳಿನಲ್ಲಿ ಮತ್ತೊಮ್ಮೆ ತಮಿಳುನಾಡಿಗೆ 2.5 ಟಿಸಿಂಸಿ ನೀರು ಬಿಡಲು ಶರಣಾಗಿದೆ ಎಂದು ವಿಧಾನಸಭೆ ವಿರೋಧ...
ಪ್ರಧಾನಿ ಮೋದಿ ಅವರು ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವ 'ಕೀಳುಮಟ್ಟದ ತಂತ್ರ'ವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಯಾಕೆಂದರೆ, ಅವರ 'ಕೋಮು ದ್ವೇಷದ ಪ್ರಚಾರ' ಫಲಕೊಟ್ಟಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.
ತಮಿಳುನಾಡು ಸೇರಿದಂತೆ...
ಶ್ರೀಲಂಕಾದ ಪ್ರತ್ಯೇಕವಾದಿ ಸಂಘಟನೆ ಎಲ್ಟಿಟಿಇ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಪುನಃ 5 ವರ್ಷಗಳ ಕಾಲ ವಿಸ್ತರಿಸಿದೆ. ಜನರಿಗೆ ಪ್ರತ್ಯೇಕವಾದದ ಬಗ್ಗೆ ಪ್ರವೃತ್ತಿಯನ್ನು ಬೆಳಸುವುದರ ಜೊತೆಗೆ ಭಾರತದ ಪ್ರಾದೇಶಿಕ ಸಮಗ್ರತೆಗೆ ಮುಖ್ಯವಾಗಿ ತಮಿಳುನಾಡಿಗೆ...
ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಖಾನೆ ಪರವಾನಗಿ ಪಡೆದ...