(ಮುಂದುವರಿದ ಭಾಗ..) ಬಿ.ಕೆ.ಹರಿಪ್ರಸಾದ್ 1979ರಲ್ಲಿ ದೆಹಲಿಗೆ ಬಂದವರು. ನಾಲ್ಕು ದಶಕಗಳಿಗೂ ಮೀರಿ ದೆಹಲಿಯ ರಾಜಕಾರಣದಲ್ಲಿದ್ದವರು. ಕಾಂಗ್ರೆಸ್ ಪಕ್ಷದ ಒಳ ಹೊರಗನ್ನು ಬಲು ಸಮೀಪದಿಂದ ಬಲ್ಲವರು. ಅದ್ಭುತ ವಾಗ್ಮಿಯಲ್ಲದಿದ್ದರೂ ತೂಕದ ಮಾತಾಡುವವರು. ದೆಹಲಿಯನ್ನು ಬಲ್ಲವರು....
ದೆಹಲಿಯು ಕರ್ನಾಟಕವನ್ನು ಹೇಗೆ ಕಂಡಿದೆ ಎಂಬುದರಷ್ಟೇ ಮುಖ್ಯವಾದದ್ದು, ಕರ್ನಾಟಕ ದೆಹಲಿಯನ್ನು ಹೇಗೆ ಕಂಡಿದೆ ಎಂಬುದು. ನಡುಬಗ್ಗಿಸಿದವರ ಮೇಲೆ ಸವಾರಿ ಮಾಡುತ್ತ ಬಂದಿದೆ ದೆಹಲಿ. ಕರ್ನಾಟಕ ಕೂಡ ಸವಾರಿಗೆ ತನ್ನ ನಡುವನ್ನು ದೆಹಲಿಗೆ ಬಿಟ್ಟುಕೊಟ್ಟ...
ರಾಜ್ಯದಲ್ಲಿ ಕುಟುಂಬ ಯೋಜನೆ ಅಳವಡಿಸುವುದರಿಂದ ಹೆಚ್ಚು ಅನಾನುಕೂಲವಾಗಲಿದ್ದು, ತಮಿಳುನಾಡಿನ ಜನರು ತಕ್ಷಣವೇ ಹೆಚ್ಚು ಮಕ್ಕಳು ಪಡೆಯಬೇಕೆಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಕರೆ ನೀಡಿದ್ದಾರೆ.
ಜನಸಂಖ್ಯೆ ಆಧಾರಿತ ಕ್ಷೇತ್ರ ವಿಂಗಡನೆ ತಮಿಳುನಾಡು ರಾಜಕೀಯ ಪ್ರಾತಿನಿಧಿಸುವಿಕೆಯಲ್ಲಿ...
ಒಂದು ಕಡೆ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ, ಇನ್ನೊಂದೆಡೆ ಕರ್ನಾಟಕದ ಉಪ ಮುಖ್ಯಮಂತ್ರಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜೊತೆ ಕುಳಿತು ಈ ವರ್ಷದ ಮಹಾಶಿವರಾತ್ರಿ ಆಚರಿಸಿದ...
2026ರ ಚುನಾವಣೆ ಚಿತ್ರನಟರಾದ ವಿಜಯ್ ಮತ್ತು ಉದಯನಿಧಿಗಳ ನಡುವಿನ ಕಾಳಗವಾಗಿ ಮಾರ್ಪಡಬಹುದು. ಸದ್ಯಕ್ಕೆ ತಮಿಳು ಚಿತ್ರರಂಗ ವಿಜಯ್ ಪರವಾಗಿದೆ. ಎಐಎಡಿಎಂಕೆ ಕೂಡ ವಿಜಯ್ ಜೊತೆ ಹೆಜ್ಜೆ ಹಾಕಲು ಮನಸ್ಸು ಮಾಡಿದಂತಿದೆ. ಬದಲಾವಣೆಯ ಗಾಳಿ...