ಜನಪ್ರಿಯ ತಮಿಳು ಚಲನಚಿತ್ರ ನಟ ಮದನ್ ಬಾಬ್ ನಿಧನರಾಗಿದ್ದಾರೆ. 71 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಶನಿವಾರ ಸಂಜೆಯ ವೇಳೆಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.
ಮದನ್ ಬಾಬ್ ಎಂದೇ ಹೆಸರುವಾಸಿಯಾದ ಅವರ...
ಅತಿಯಾದ ಕುಡಿತದಿಂದ ಅನಾರೋಗ್ಯವುಂಟಾದ ಕಾರಣ ತಮಿಳು ನಟ ಬಿಜಿಲಿ ರಮೇಶ್ ಇಂದು ನಿಧನರಾಗಿದ್ದಾರೆ.
ಕುಡಿತದ ಕಾರಣದಿಂದ ಕಳೆದ ಕೆಲವು ದಿನಗಳಿಂದ ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ 46 ವರ್ಷದ ರಮೇಶ್ ಇಂದು ಬೆಳಗ್ಗೆ ಚೆನ್ನೈನಲ್ಲಿ...
ತಮಿಳು ನಟ ಪ್ರದೀಪ್ ಕೆ ವಿಜಯನ್(39) ಅವರು ಚೆನ್ನೈನ ತಮ್ಮ ಮನೆಯಲ್ಲಿ ನಿನ್ನೆ ಜೂನ್ 13 ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಆಯಾಮದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸರು...
ಇನ್ನೇನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ ತಮಿಳು ನಟ ಆರ್ ಶರತ್ ಕುಮಾರ್ ಅವರು ತಮ್ಮ ಅಖಿಲ ಭಾರತ ಸಮತುವ ಮಕ್ಕಳ್ ಕಚ್ಚಿ (ಎಐಎಸ್ಎಂಕೆ) ಪಕ್ಷವನ್ನು ಬಿಜೆಪಿಯೊಂದಿಗೆ ಮಂಗಳವಾರ...