ದೇವಾ: ಸಂಗೀತ ಲೋಕದ ‘ತೇನಿಸೈ ತೆಂಡ್ರಲ್’

ಅಪಾರ ಶ್ರಮ, ನಿರಂತರ ಅಧ್ಯಯನ ಹಾಗೂ ಸತತ ಪ್ರಯತ್ನಗಳಿಂದ ಸಂಗೀತ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡಿ, ಭಾರಿ ಜನಪ್ರಿಯತೆ ಗಳಿಸಿದರೂ ಸದಾ ವಿನಯ ಮತ್ತು ಸರಳತೆ ದೇವಾ ಅವರಲ್ಲಿ ಎದ್ದು ಕಾಣುತ್ತಿತ್ತು. ಇಂತಹ...

ಸೌಕಾರ್ ಜಾನಕಿ: ಬದುಕಿನ ಏಳುಬೀಳಿನಲ್ಲಿ ಅರಳಿದ ಕಲಾವಿದೆ

ಸೌಕಾರ್ ಜಾನಕಿ ಭಾರತೀಯ ಚಿತ್ರರಂಗದಲ್ಲಿ ಏಳು ದಶಕಗಳ ಕಾಲ ವೃತ್ತಿ ಬದುಕು ನಿರ್ವಹಿಸಿದ ಅಪರೂಪದ ಕಲಾವಿದೆ. ವೈಯಕ್ತಿಕ ಬದುಕಿನ ಪ್ರತಿಕೂಲ ಪರಿಸ್ಥಿತಿಗಳನ್ನೇ ಶಕ್ತಿಯನ್ನಾಗಿ ಪರಿವರ್ತಿಸಿಕೊಂಡ; ಭಾಷೆ ಮತ್ತು ಪೀಳಿಗೆಗಳ ಗಡಿಗಳನ್ನು ದಾಟಿ ನಿಂತ;...

ಸರ್ಕಾರಿ ಕಾರ್ಯಕ್ರಮಗಳಲ್ಲಿ ತಮಿಳು ನಾಡಗೀತೆಗೆ ಮೊದಲ ಆದ್ಯತೆ: ಸಿಎಂ ವಿಜಯ್

ಸರ್ಕಾರಿ ಕಾರ್ಯಕ್ರಮಗಳ ಆರಂಭದಲ್ಲಿ ತಮಿಳು ನಾಡಗೀತೆ 'ತಮಿಳು ತಾಯ್ ವಾಲ್ತು' (ತಮಿಳು ತಾಯಿಯ ಪ್ರಾರ್ಥನೆ) ಹಾಡುವುದನ್ನು ಕಡ್ಡಾಯಗೊಳಿಸುವ ನಿರ್ಣಯವನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಿದರು. ಸರ್ಕಾರಿ...

ತಮಿಳು ಸಾಹಿತಿ, #Metoo ಆರೋಪಿ ವೈರಮುತ್ತುಗೆ ‘ಜ್ಞಾನಪೀಠ’ ಪ್ರಶಸ್ತಿ; ಭಾರೀ ವಿರೋಧ

ತಮಿಳು ಸಾಹಿತಿ, ಗೀತಾರಚನೆಕಾರ ವೈರಮುತ್ತು ಅವರಿಗೆ ‘ಜ್ಞಾನಪೀಠ ಪ್ರಶಸ್ತಿ’ ನೀಡುವುದಾಗಿ ಘೋಷಿಸಲಾಗಿದೆ. ಸುಮಾರು 24 ವರ್ಷಗಳ ಬಳಿಕ, ತಮಿಳು ಸಾಹಿತ್ಯಕ್ಕೆ ಭಾರತದ ಅತ್ಯುನ್ನತ ಸಾಹಿತ್ಯ ಗೌರವ ದೊರೆತಿದೆ. ಆದರೆ, ವೈರಮುತ್ತು ಅವರಿಗೆ ಈ...

ತಮಿಳುನಾಡಿನಲ್ಲಿ ‘ಹಿಂದಿ’ಗೆ ಎಂದಿಗೂ ಅವಕಾಶವಿಲ್ಲ: ಸಿಎಂ ಸ್ಟಾಲಿನ್

ತಮಿಳುನಾಡಿನಲ್ಲಿ ಹಿಂದಿಗೆ ಹಿಂದೆಯೂ ಅವಕಾಶ ಇರಲಿಲ್ಲ. ಇಂದು ಕೂಡ ಅವಕಾಶವಿಲ್ಲ. ಮುಂದೆಯೂ ಅವಕಾಶ ಇರುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ಭಾನುವಾರ, ಭಾಷಾ ಹುತಾತ್ಮರ ದಿನಾಚರಣೆಯಲ್ಲಿ ಅವರು ಮಾತನಾಡಿದರು. “ತಮಿಳುನಾಡು...

ಜನಪ್ರಿಯ

ಚಿಂತಾಮಣಿ | ಸರ್ಕಾರಗಳ ವಿರುದ್ಧ ಸಿಡಿದೆದ್ದ ಅನ್ನದಾತರು;ನ.30 ರಂದು ಬೆಂಗಳೂರಿನಲ್ಲಿ ಬೃಹತ್ ರೈತ ಪ್ರತಿಭಟನೆ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಜ್ವಲಂತ ಸಮಸ್ಯೆಗಳನ್ನು ಸಂಪೂರ್ಣವಾಗಿ ಕಡೆಗಣಿಸಿವೆ...

ಬಾಗೇಪಲ್ಲಿ | ಸಡ್ಲವಾರಿಪಲ್ಲಿ ಕಿ ಪ್ರಾ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳಿಂದ ಶೈಕ್ಷಣಿಕ ಪರಿಕರಗಳ ವಿತರಣೆ

ನಾವು ಜನಿಸಿದ ಊರು ಮತ್ತು ಅಕ್ಷರ ಕಲಿಸಿದ ಶಾಲೆಯನ್ನು ಹಾಗೂ ಜನ್ಮ...

ಆಜ಼ಂ ಖಾನ್ ವಿರುದ್ಧ 20 ವರ್ಷ ಹಳೆಯ ಕೇಸು ತೆರೆದ ಯೂಪಿ ಪೊಲೀಸರು

ಸಮಾಜವಾದಿ ಪಕ್ಷದ (ಎಸ್‌ಪಿ) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಆಜಂ...

ಕಿರುಕುಳ ಆರೋಪ: ಟಿವಿಕೆ ಶಾಸಕ ಅರುಳ್ ವಿಘ್ನೇಶ್ ವಿರುದ್ಧ ಜಿಲ್ಲಾಧಿಕಾರಿ ದೂರು!

ಕಲ್ಲಕುರಿಚಿ ಜಿಲ್ಲಾಧಿಕಾರಿ ಜೆ.ಇ. ಪದ್ಮಜಾ ಟಿವಿಕೆ ಶಾಸಕ ಸಿ. ಅರುಳ್ ವಿಘ್ನೇಶ್...

Tag: ತಮಿಳು