ಕಡ್ಡಾಯ ತರಬೇತಿಯಲ್ಲಿ ಭಾಗಿಯಾಗಿ ತರಬೇತಿ ಪಡೆಯದೆ, ಕರ್ತವ್ಯಕ್ಕೆ ವರದಿಯನ್ನೂ ಮಾಡಿಕೊಳ್ಳದೆ ಪೊಲೀಸ್ ಪೇದೆಯೊಬ್ಬರು 12 ವರ್ಷಗಳಲ್ಲಿ 35 ಲಕ್ಷ ರೂ. ವೇತನ ಪಡೆದಿರುವ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ.
ತರಬೇತಿ, ಕರ್ತವ್ಯಕ್ಕೆ ವರದಿಯನ್ನೇ...
ಆರೋಗ್ಯಪೂರ್ಣ ವ್ಯಕ್ತಿತ್ವದಿಂದ ಆರೋಗ್ಯಪೂರ್ಣ ಸಮಾಜ ಕಟ್ಟಲು ಸಾಧ್ಯ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು...
ರೈತರ ಮಕ್ಕಳಿಗೆ ತೋಟಗಾರಿಕಾ ಇಲಾಖೆ ವತಿಯಿಂದ 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ತರಬೇತಿಯು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದಲ್ಲಿರುವ ತರಬೇತಿ ಕೇಂದ್ರದಲ್ಲಿ 2025ರ ಮೇ 2 ರಿಂದ...
ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾದಂತೆ. ಈ ನಿಟ್ಟಿನಲ್ಲಿ ಗ್ರಾಮಗಳ ಅಭಿವೃದ್ಧಿಗೆ ಪಂಚಾಯತಿ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿ-ನೌಕರರು ಶ್ರಮಿಸಬೇಕು ಎಂದು ನವದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ...
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ʼಶಬರಿʼ ಪರೀಕ್ಷೆ ಯೋಜನೆಯನ್ನು ತಾರತಮ್ಯ ಮಾಡದೇ ಎಲ್ಲಾ ಹಾಸ್ಟೆಲ್ ವಿದ್ಯಾರ್ಥಿಗಳಿಗೂ ವಿಸ್ತರಣೆ ಮಾಡಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ)...