ಮೈಸೂರು | ಪಿಯುಸಿ-ಸಿಇಟಿ/ನೀಟ್ ಪರೀಕ್ಷೆಗಳಿಗೆ 30 ದಿನಗಳ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 'ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ವತಿಯಿಂದ ಪಿಯುಸಿ-ಸಿಇಟಿ/ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 30 ದಿನಗಳ ತರಬೇತಿ ಆಯೋಜಿಸಿದೆ. ಮೈಸೂರಿನ ವಿಜಯ ವಿಠಲ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಿಯುಸಿ ನಂತರದ...

ಗದಗ | ಪೊಲೀಸರಿಗೆ ‘ತಂಬಾಕು ನಿಯಂತ್ರಣ ಕಾಯ್ದೆ’ ಕುರಿತು ತರಬೇತಿ ಕಾರ್ಯಾಗಾರ

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಂಬಾಕು ವ್ಯಸನದಿಂದಾಗುವ ದುಷ್ಪರಿಣಾಮ ಕೋಟ್ಪಾ ಕಾಯ್ದೆ-2003 ಕುರಿತು ಹಾಗೂ ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಮತ್ತು ತಂಬಾಕು ವ್ಯಸನ ಮುಕ್ತ ಕೇಂದ್ರದಲ್ಲಿನ ಸೌಲಭ್ಯಗಳ ಕುರಿತು...

ಗದಗ | ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ; ಅರ್ಜಿ ಆಹ್ವಾನ

2023-24ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಕಾನೂನು ಪದವೀಧರರಿಗೆ ತರಬೇತಿ ಕೋರ್ಸ್‌ಗಳನ್ನು ನಡೆಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಅರ್ಹರು ಅರ್ಜಿ ಸಲ್ಲಿಸಲು ಆಹ್ವಾನಿಸಿದೆ. ಗದಗ ಜಿಲ್ಲೆಯ ಆಸಕ್ತ ಹಾಗೂ ಅರ್ಹ ಅಲ್ಪಸಂಖ್ಯಾತ (ಮುಸ್ಲಿಂ,...

ವಿಜಯಪುರ | ಯುವಜನರಿಗೆ ತರಬೇತಿ ನೀಡುವ ಹೆಸರಿನಲ್ಲಿ ವಂಚನೆ ಆರೋಪ; ಡಿವಿಪಿ ಪ್ರತಿಭಟನೆ

ಸರ್ಕಾರಿ ಉದ್ಯೋಗಗಳ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಹೆಸರಿನಲ್ಲಿ ವಿದ್ಯಾರ್ಥಿ ಯುವಜನರಿಗೆ 'ಟಾರ್ಗೆಟ್ ಕೋಚಿಂಗ್ ಸೆಂಟರ್' ವಂಚಿಸಿದೆ. ಮಾತ್ರವಲ್ಲದೆ, ಸರ್ಕಾರದ ಹಣವನ್ನೂ ದುರ್ಬಳಕೆ ಮಾಡಿಕೊಂಡಿದೆ. ಆ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಬೇಕು...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ತರಬೇತಿ