ದಸಂಸ ( ಅಂಬೇಡ್ಕರ್ ವಾದ ) ತಾಲೂಕು ಸಮಿತಿ ವತಿಯಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿ ಆವರಣದಲ್ಲಿ ದಲಿತರ ಭೂಮಿ - ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ.
ಫಾರಂ ನಂ. 50,...
ಭದ್ರಾ ನಾಲೆಯನ್ನು ಸೀಳಿ ಭದ್ರಾ ಡ್ಯಾಂ ಸಮೀಪ ನೆಡೆಸುತ್ತಿರುವ ಅವೈಜ್ಞಾನಿಕ ಕಾಮಗಾರಿಯನ್ನು ವಿರೋಧಿಸಿ ರೈತ ಒಕ್ಕೂಟ ಹಾಗೂ ದಾವಣಗೆರೆ ಜಿಲ್ಲಾ ರೈತ ಮೋರ್ಚಾ ಕರೆ ಕೊಟ್ಟಿದ್ದ ದಾವಣಗೆರೆ ಬಂದ್ ಭಾಗಶಃ ಮಾತ್ರ ಯಶಸ್ವಿಯಾಗಿದೆ....
ಚೀಟಿ ಹಣದ ವಿಚಾರವಾಗಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿ ಸಂಜುನಾಯ್ಕ (26), ಎಂಬ ಯುವಕನನ್ನು ರುದ್ರೇಶನಾಯ್ಕ ಎಂಬಾತ ಹತ್ಯೆ ಮಾಡಿದ್ದಾನೆ....
ವಿದ್ಯುತ್ ತಂತಿಗೆ ದೋಟಿ ತಗುಲಿ ಯುವ ರೈತ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬೀರೂರು ವ್ಯಾಪ್ತಿಯ ಕುಡ್ಲೂರು ಗ್ರಾಮದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಪ್ರದೀಪ (36) ಎಂದು ಗುರುತಿಸಲಾಗಿದೆ. ಸ್ವಂತ ತೋಟದಲ್ಲಿ...
ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ, ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ...