ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ವೈದ್ಯರ ನಿರ್ಲಕ್ಷ್ಯದಿಂದ ಒಂದೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ದೊರೆನಾಳು ಗ್ರಾಮದ ಅಂಬೇಡ್ಕರ್ ಕಾಲೋನಿಯ ನಿವಾಸಿಗಳಾದ...
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ, ಸಂಯುಕ್ತ ಆಶ್ರಯದಲ್ಲಿ ತರೀಕೆರೆ ಪಟ್ಟಣದ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಭಕ್ತ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮ ನಡೆಸಲಾಯಿತು.
ಕನಕದಾಸರು, ಮಡಿವಾಳ ಮಾಚಿದೇವ, ಬಸವಣ್ಣನವರು...
ದೀಪಾವಳಿ ಹಬ್ಬದ ಪ್ರಯುಕ್ತ ಉಡುಗೊರೆ ಖರೀದಿಸಲು ಬಂದಿದ್ದ ದಂಪತಿಯ ಎರಡು ವರ್ಷದ ಮಗುವನ್ನು ಅಪಹರಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗುರುವಾರ ನಡೆದಿದೆ.
ಸೀತಾಪುರ ಗ್ರಾಮದಿಂದ ರಘು ನಾಯಕ್ ದಂಪತಿ ಕಡೂರು ನಗರಕ್ಕೆ...
ಚೌತಿ ಹಬ್ಬದ ದಿನದಂದೇ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಅಪಘಾತ ಸಂಭವಿಸಿ, ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಗಣೇಶ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಪಲ್ಟಿಯಾಗಿ ತರೀಕೆರೆ ತಾಲೂಕಿನ...
ಆಸ್ತಿಗಾಗಿ ಸಹೋದರನನ್ನೇ ಸಹೋದರಿಯರು ಕೊಚ್ಚಿ ಕೊಂದ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಚೌಡೇಶ್ವರಿ ಕಾಲೋನಿಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ರಾಘವೇಂದ್ರ (40) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರ ಕಣ್ಣಿಗೆ ಖಾರದ ಪುಡಿ...