ಪಾರ್ಟಿ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ; ಪೊಲೀಸರಿಗೆ ಕರೆ ಮಾಡಿ ಆರೋಪಿಗಳನ್ನ ಕಂಬಿ ಹಿಂದೆ ತಳ್ಳಿದ ಸಂತ್ರಸ್ತೆ!

ಪಾರ್ಟಿ ಮಾಡುವ ಆಮಿಷವೊಡ್ಡಿ ಯುವತಿಯೊಬ್ಬಳನ್ನು ಕರೆಸಿಕೊಂಡು ಅತ್ಯಾಚಾರ ಎಸಗಿರುವ ಹೇಯ ಕೃತ್ಯವೊಂದು ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಾದ ಐವರ ಪೈಕಿ...

ಬೆಂಗಳೂರು | ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು: ನಿವಾಸಿಗಳು ಆಕ್ರೋಶ

ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ...

ಸೈಟ್​ ಕೊಡಿಸುವುದಾಗಿ ಎನ್​ಆರ್​ಐಗೆ ₹30 ಲಕ್ಷ ವಂಚನೆ: ಟ್ವೀಟ್ ಮೂಲಕ ನಗರ ಪೊಲೀಸ್ ಕಮೀಷನರ್​ಗೆ ದೂರು

ಅಮೆರಿಕಾದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ ₹30 ಲಕ್ಷ ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನ್ಯಾಯ ಕೊಡಿಸುವಂತೆ ಅಮೆರಿಕದಿಂದ ವಂಚನೆಗೊಳಗಾದ ಬೆಂಗಳೂರು ಮೂಲದ ಅನಿವಾಸಿ ಭಾರತೀಯ (ಎನ್​ಆರ್​ಐ) ರಾಘವೇಂದ್ರ ಪ್ರಸಾದ್ ಎಂಬುವವರು...

ಜನಪ್ರಿಯ

ಬೀದರ್‌ | ಸಾಹಿತಿಗಳು ಜನಜಾಗೃತಿಯ ಕುಲುಮೆ ಆರದಂತೆ ನೋಡಿಕೊಳ್ಳಲಿ: ಅಮೀನ್‌ ಮಟ್ಟು

‌ಬೀದರ್ (ಡಾ.ಭೀಮಣ್ಣ ಖಂಡ್ರೆ ವೇದಿಕೆ) : ಜನಜಾಗೃತಿಯ ಕುಲುಮೆ ಸದಾ ಉರಿಯುತ್ತಿರಬೇಕು....

ರಾಯಚೂರು | ರೈತರಿಗೆ ಉದ್ಯೋಗ, ಭೂ ಪರಿಹಾರಕ್ಕೆ ಆಗ್ರಹಿಸಿ ಹಟ್ಟಿ ಚಿನ್ನದ ಗಣಿ ಮುಂದೆ ಪ್ರತಿಭಟನೆ

ಹಟ್ಟಿ ಚಿನ್ನದ ಗಣಿ ಕಂಪನಿಯು ರೈತರಿಗೆ ಉದ್ಯೋಗ ಹಾಗೂ ಭೂ ಪರಿಹಾರ...

ಯುಪಿ ಚುನಾವಣೆ 2027: ಸಣ್ಣ ಪಕ್ಷಗಳೊಂದಿಗೆ ಮೈತ್ರಿಗೆ ಅಖಿಲೇಶ್ ಚಿಂತನೆ; ಒಬಿಸಿ ಮತಗಳ ಕ್ರೋಢೀಕರಣಕ್ಕೆ ತಂತ್ರ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ...

ಕೊಪ್ಪಳ | ರೇಷನ್ ಕಾರ್ಡ್ ಅನುಮೋದನೆಗೆ ಹಣ ವಸೂಲಿ ಆರೋಪ: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರೇಷನ್ ಕಾರ್ಡ್ ಅನುಮೋದನೆ ಮಾಡಿಕೊಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ...

Tag: ತಲಘಟ್ಟಪುರ