ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಅಧಿಕಾರಕ್ಕಾಗಿ ತಹಶೀಲ್ದಾರ್‌ಗಳಿಬ್ಬರ ನಡುವೆ ತೀವ್ರ ಜಟಾಪಟಿ ನಡೆದಿದೆ.
ವರ್ಗಾವಣೆಯಾಗಿದ್ದ ತಹಶೀಲ್ದಾರ್ ವೆಂಕಟೇಶಪ್ಪ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ(ಕೆಎಸ್‌ಎಟಿ) ತಡೆಯಾಜ್ಞೆ ತಂದು ಶನಿವಾರ ಅಧಿಕಾರವಹಿಸಿಕೊಳ್ಳಲು ಮುಂದಾಗಿದ್ದು, ಈಗಾಗಲೇ...