ಅಂಗನವಾಡಿಗಾಗಿ ಜಾಗ ಗುರುತು: ಅನಧಿಕೃತವಾಗಿ ದೇವಾಲಯ ನಿರ್ಮಿಸಿ ಶಿಕ್ಷಣ ವಂಚಿತರನ್ನಾಗಿಸುವ ಹುನ್ನಾರ

ಮೈಸೂರು ಜಿಲ್ಲೆಯ ಚಿಕ್ಕ ಹುಣಸೂರು ಗ್ರಾಮದ ಅಂಬೇಡ್ಕರ್ ನಗರದಲ್ಲಿ ಅಂಗನವಾಡಿ ನಿರ್ಮಿಸಲು ಕಾಯ್ದಿರಿಸಿದ್ದ ಜಾಗದಲ್ಲಿ ಅನಧಿಕೃತವಾಗಿ ಏಕಾಏಕಿ ಮಾರಮ್ಮ ದೇವಾಲಯ ನಿರ್ಮಿಸುವ ಸಂಚು ನಡೆದಿದೆ. ಓದಿಗಿಂತ, ಜ್ಞಾನಕ್ಕಿಂತ ಮಿಗಿಲಾದದ್ದು ಬೇರೊಂದಿಲ್ಲ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ...

ಕನಕಪುರ | ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರಾಕರಣೆ ಹಿನ್ನೆಲೆ: ತಹಶೀಲ್ದಾರ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕೂನೂರು ಗ್ರಾಮದಲ್ಲಿರುವ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶ ಸಿಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಂಜುನಾಥ್ ನೇತೃತ್ವದಲ್ಲಿ ನಡೆದ ಶಾಂತಿ ಸಭೆ ಯಶಸ್ವಿಯಾಗಿದ್ದು, ದಲಿತರು ದೇವಸ್ಥಾನ ಪ್ರವೇಶಿಸಲು ಅವಕಾಶ ಕಲ್ಪಿಸಿ...

ತುಮಕೂರು | ಗೃಹ ಸಚಿವರ ಸ್ವಕ್ಷೇತ್ರದಲ್ಲೇ ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಸ್ಮಶಾನವಿಲ್ಲದೆ ಪರದಾಟ!

ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಸ್ವಕ್ಷೇತ್ರದಲ್ಲೇ ದಲಿತ ಸಮುದಾಯದ ಮೃತ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಮಶಾನವಿಲ್ಲದೆ ಪರದಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ವಡ್ಡಗೆರೆ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ತಹಶೀಲ್ದಾರ್ ಮಂಜುನಾಥ್