ಹಸಿರಾಗುತ್ತಿದೆ ಅಂಟಾರ್ಟಿಕ; ಸಕಲ ಜೀವ ಸಂಕುಲಕ್ಕೆ ಅಪಾಯದ ಸಂಕೇತ!

ಹಸಿರೆಂದರೆ ಉಸಿರು. ಎಲ್ಲೆಡೆ ಮುಗಿಲೆತ್ತರಕ್ಕೆ ಏರುತ್ತಿರುವ ಕಟ್ಟಡಗಳ ನಡುವೆ ಹಸಿರಾದ ಪ್ರದೇಶವನ್ನು ಕಂಡರೆ ಪ್ರಕೃತಿ ಪ್ರೇಮಿಗಳಿಗೆ ಸಂತಸ. ಅಂಟಾರ್ಟಿಕವೂ ಈಗ ಹಸಿರಾಗುತ್ತಿದೆ. ಆದರೆ, ಇದು ಮಾತ್ರ ನಾವು ಖುಷಿ ಪಡುವ ಸಂಗತಿಯೇ ಅಲ್ಲ....

ಉತ್ತರ ಪ್ರದೇಶ| ತಾಪಮಾನ ಏರಿಕೆ; ಕೊನೆಯ ಹಂತದ ಚುನಾವಣೆ ದಿನ 33 ಸಿಬ್ಬಂದಿ ಸಾವು

ಉತ್ತರ ಪ್ರದೇಶದ 13 ಕ್ಷೇತ್ರಗಳಲ್ಲಿ ಶನಿವಾರ ಏಳನೇ ಹಂತದ ಲೋಕಸಭೆ ಚುನಾವಣೆ ನಡೆದಿದ್ದು ಈ ಕೊನೆಯ ಹಂತದ ಚುನಾವಣೆ ದಿನ ತಾಪಮಾನ ಏರಿಕೆಯಿಂದಾಗಿ 33 ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯ...

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ; ಭಾರತದ ಸಾರ್ವಕಾಲಿಕ ದಾಖಲೆ

ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ಅಧಿಕ ತಾಪಮಾನವಿದ್ದ ದೆಹಲಿಯಲ್ಲಿ ದಿಡೀರ್ ಹವಾಮಾನ...

ಮೈಸೂರು | ತಾಪಮಾನ ಏರಿಕೆ; ಕುಡಿಯುವ ನೀರಿನ ಸಮಸ್ಯೆ ಉಲ್ಬಣ

ಮೈಸೂರು ನಗರದಲ್ಲಿ ತಾಪಮಾನ ಗಗನಕ್ಕೇರುತ್ತಿದ್ದು, ಬೇಸಿಗೆಯಲ್ಲಿ ಹಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ನಗರಕ್ಕೆ ಕುಡಿಯುವ ನೀರು ಪೂರೈಸುವ ಎರಡು ಪ್ರಮುಖ ಮೂಲಗಳಾದ ಕೆಆರ್‌ಎಸ್‌ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ನೀರಿನ ಮಟ್ಟವು...

ರಾಜ್ಯದ ಬರ ಪರಿಸ್ಥಿತಿಗೆ ಎಲ್‌ ನಿನೊ ಕಾರಣ? ಏನಿದು ‘ಎಲ್‌ ನಿನೊ’!

ರಾಜ್ಯದಲ್ಲಿ ಮೇ ಮತ್ತು ಜೂನ್‌ ತಿಂಗಳಿನಲ್ಲಿ ಸುರಿಯಬೇಕಿದ್ದ ನೈರುತ್ಯ ಮಾನ್ಸೂನ್ ಮಳೆಯೂ ದುರ್ಬಲಗೊಂಡಿದೆ. ಇದರಿಂದಾಗಿ ರಾಜ್ಯದ 216 ತಾಲೂಕುಗಳ ಬರ ಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲದೆ, ಅಕ್ಟೋಬರ್‌ ತಿಂಗಳಿನಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-5...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ತಾಪಮಾನ ಏರಿಕೆ