ಯಾದಗಿರಿ | ಬಸ್‌ ನಿಲ್ದಾಣವಿಲ್ಲದೇ ಬಿಸಿಲಲ್ಲಿ ಕಾಯುವ ಪ್ರಯಾಣಿಕರ ಗೋಳು ಕೇಳುವವರಾರು

ರಾಯಚೂರು, ಕಲಬುರಗಿ, ಯಾದಗಿರಿ ಜಿಲ್ಲೆಗಳು ಬಿಸಿಲಿನ ನಾಡು ಬೇಸಿಗೆಯಲ್ಲಿ ಅತೀ ಹೆಚ್ಚು ತಾಪಮಾನ ಕಂಡುಬರುವ ಜಿಲ್ಲೆಗಳಾಗಿವೆ. ಸಧ್ಯ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಈ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿದೆ. ಬಸ್ ನಿಲ್ದಾಣ ಕೊರತೆಯಿಂದ...

ರಾಜ್ಯದಾದ್ಯಂತ ತಾಪಮಾನ ಹೆಚ್ಚಳ; ಮಳೆ ಮುನ್ಸೂಚನೆ ಸದ್ಯಕ್ಕಿಲ್ಲ

"ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಾದ್ಯಂತ ತಾಪಮಾನ ಹೆಚ್ಚಳ ಇನ್ನು ಕೆಲವು ದಿನಗಳ ಕಾಲ ಮುಂದುವರೆಯಲಿದ್ದು, ಸದ್ಯಕ್ಕೆ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ" ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ಹೇಳಿದರು. ಈ ಬಗ್ಗೆ...

ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಳ: ಹವಾಮಾನ ಇಲಾಖೆ ತಜ್ಞ

ರಾಜ್ಯದಾದ್ಯಂತ ಬಿಸಿಲಿನ ದಗೆ ಇನ್ನು ಮೂರು ತಿಂಗಳ ಕಾಲ ಮುಂದುವರೆಯಲಿದ್ದು, ಬೆಂಗಳೂರಿನಲ್ಲಿ ವಾಡಿಕೆಗಿಂತ 5 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಡಿ. ಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ...

ತಂಪಾದ ಬೆಂಗಳೂರು | 10 ವರ್ಷದ ಬಳಿಕ ಅತ್ಯಂತ ಕಡಿಮೆ ತಾಪಮಾನ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ 10 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮಂಗಳವಾರ ಕನಿಷ್ಠ 17.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಅಕ್ಟೋಬರ್ ತಿಂಗಳಲ್ಲಿ ದಾಖಲಾದ ಅತ್ಯಂತ ಕಡಿಮೆ ತಾಪಮಾನವಾಗಿದೆ. ನಗರದಲ್ಲಿ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ತಾಪಮಾನ