ಚಿಕ್ಕಮಗಳೂರು | ಕಾಣೆಯಾಗಿದ್ದ ಇಬ್ಬರು ಮಕ್ಕಳು; ರಿಂಗ್ ಬಾವಿಯಲ್ಲಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಇಬ್ಬರು ಮಕ್ಕಳು ರಿಂಗ್ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್‌ನಲ್ಲಿ ನಡೆದಿದೆ. ಮಧ್ಯಪ್ರದೇಶ ಮೂಲದ ಕುಟುಂಬವೊಂದು ಅಮ್ಮಡಿ ಎಸ್ಟೇಟ್‌ಗೆ ಕೂಲಿ ಕೆಲಸಕ್ಕೆಂದು ಬಂದಿತ್ತು. ಎಂದಿನಂತೆ ಮಕ್ಕಳ...

ಬೆಳಗಾವಿ | ಹೊಂಡದಲ್ಲಿ ಬಿದ್ದು ತಾಯಿ, ಮಗ ಸಾವು

ಬೆಳಗಾವಿಯ ಹಿಂಡಲಗಾದ ಗಣಪತಿ ದೇವಾಲಯ ಸಮೀಪದ ಹೊಂಡದಲ್ಲಿ ತಾಯಿ, ಮಗ ಬಿದ್ದು ಮೃತಪಟ್ಟಿದ್ದಾರೆ. ಭಾನುವಾರ ಇಬ್ಬರ ಶವ ಪತ್ತೆಯಾಗಿದೆ. ಬೆಳಗಾವಿ ತಾಲೂಕಿನ ಕನಕಾಂಬಾ ಗ್ರಾಮದ ನಿವಾಸಿಗಳಾದ ಕವಿತಾ ಜುನೇಬೆಳಗಾಂವಕರ (35) ಹಾಗೂ ಅವರ ಪುತ್ರ...

ಹಾವೇರಿ | ಪ್ರೀತಿಸಿದ ಯುವತಿ ಜೊತೆ ಹೋದ ಮಗ: ತಾಯಿಯನ್ನು ಕಂಬಕ್ಕೆ ಕಟ್ಟಿ ಹಲ್ಲೆ; 6 ಮಂದಿಯ ಬಂಧನ

ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿ ಮೆರವಣಿಗೆ ಮಾಡಿದ ಅಮಾನುಷ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಂದು ಅದೇ ರೀತಿಯದ್ದೇ ಪ್ರಕರಣ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಇದರಲ್ಲಿ ಮಹಿಳೆಯನ್ನು...

ಬೆಂಗಳೂರು | ಕಿವಿ ಕೇಳಿಸದ, ಮಾತು ಬಾರದ ಮಹಿಳೆಯ 8 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ : ದೂರು ದಾಖಲು

ಕಿವಿ ಕೇಳಿಸದ ಮತ್ತು ಮಾತು ಬಾರದ ಮಹಿಳೆಯ ಎಂಟು ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಅಮಾನುಷ ಘಟನೆ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪೊಲೀಸರು...

ಬೆಂಗಳೂರು | ಕೆಲಸವಿಲ್ಲದೇ ಸಾಕುವುದಕ್ಕೆ ಕಷ್ಟವೆಂದು ಮಕ್ಕಳನ್ನೇ ಕೊಂದ ತಾಯಿ

ಕೆಲಸ ಇಲ್ಲದೇ ಮಕ್ಕಳಿಬ್ಬರನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ. ಗಂಗಾದೇವಿ ಮಕ್ಕಳನ್ನು ಕೊಲೆ ಮಾಡಿದ ತಾಯಿ. ಲಕ್ಷ್ಮೀ (9),...

ಜನಪ್ರಿಯ

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

Tag: ತಾಯಿ

Download Eedina App Android / iOS

X