ಕಂದಾಯ ಇಲಾಖೆಯಲ್ಲಿ ಸುಧಾರಣೆಗಳು ಬರಲಿ, ಅಧಿಕಾರಿಗಳ ವಿರುದ್ಧ ಗಂಭೀರ ಕ್ರಮಗಳಾಗಲಿ, ಜನ ಸಾಮಾನ್ಯರ ಕೆಲಸಗಳು ತ್ವರಿತವಾಗಿ, ಪಾರದರ್ಶಕವಾಗಿ ಆಗುವಂತಾಗಲಿ. ಹಾಗೆಯೇ ಕಾಂಗ್ರೆಸ್ ಸರ್ಕಾರದಲ್ಲಿರುವ ಸೋಮಾರಿ ಸಚಿವರಿಗೆ ಕೃಷ್ಣ ಬೈರೇಗೌಡರ ಕ್ರಮ ಪ್ರೇರಣೆಯಾಗಲಿ.
ದೇಶಕ್ಕೆ ಅಂಟಿಕೊಂಡಿರುವ...
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಅಧಿಕಾರಕ್ಕಾಗಿ ತಹಶೀಲ್ದಾರ್‌ಗಳಿಬ್ಬರ ನಡುವೆ ತೀವ್ರ ಜಟಾಪಟಿ ನಡೆದಿದೆ.
ವರ್ಗಾವಣೆಯಾಗಿದ್ದ ತಹಶೀಲ್ದಾರ್ ವೆಂಕಟೇಶಪ್ಪ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ(ಕೆಎಸ್‌ಎಟಿ) ತಡೆಯಾಜ್ಞೆ ತಂದು ಶನಿವಾರ ಅಧಿಕಾರವಹಿಸಿಕೊಳ್ಳಲು ಮುಂದಾಗಿದ್ದು, ಈಗಾಗಲೇ...
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕು ಪಂಚಾಯತಿಯ ಟೆಕ್ನಿಕಲ್ ಅಸಿಸ್ಟಂಟ್ (ಟಿ.ಎ) ಆಗಿ ಕಾರ್ಯನಿರ್ವಾಹಿಸುತ್ತಿರುವ ವಿಕಾಸ ಸವದಿ ಅವರ ವರ್ಗಾವಣೆಯನ್ನು ರದ್ದುಗೊಳಿಸಿ, ಅವರು ಶಹಾಬಾದ ತಾಲೂಕಿನಲ್ಲೇ ಕೆಲಸ ಮುಂದುವರೆಸುವಂತೆ ಮಾಡಬೇಕೆಂದು ಕರ್ನಾಟಕ ಪ್ರಾಂತ ಕೃಷಿ...
ಮೈಸೂರು ಹುಣಸೂರು ತಾಲೂಕು ಕಚೇರಿಯ ಮೇಲ್ಛಾವಣಿ ಕುಸಿದು ವೃದ್ಧೆಯೊಬ್ಬರ ಕಾಲಿನ ಬೆರಳು ತುಂಡಾಗಿದ್ದು, ಸಾರ್ವಜನಿಕರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಹುಣಸೂರಿನ ತಾಲೂಕು ಕಚೇರಿಯಲ್ಲಿ ಮಾ.18ರಂದು ಸಂಜೆ 3.30ರ ಆಸುಪಾಸಿನಲ್ಲಿ ಆಸ್ತಿ ನೊಂದಣಿಗಾಗಿ ತಾಲೂಕು ಕಚೇರಿಗೆ...
ಬೆಳಗಾವಿ ಜಿಲ್ಲೆಯಲ್ಲಿ ಹೊಸ ತಾಲೂಕಾಗಿ ಕಾಗವಾಡ ರಚನೆಯಾಗಿ ಆರು ವರ್ಷಗಳು ಕಳೆದಿವೆ. ಆದರೂ, ಇನ್ನೂ ತಾಲೂಕು ಮಟ್ಟದ ಯಾವುದೇ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರವೇ ಕಚೇರಿಗಳನ್ನು ಸ್ಥಾಪಿಸುವಂತೆ ಒತ್ತಾಯಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ, ಕಚೇರಿಗಳನ್ನು...