ಗೃಹಲಕ್ಷ್ಮೀ ಯೋಜನೆಯಡಿ ಮಂಗಳೂರು ತಾಲೂಕಿನಲ್ಲಿ ಪ್ರಸ್ತುತ 85044 ಫಲಾನುಭವಿಗಳು ನೋಂದಣಿಯಾಗಿದ್ದು, ಈವರೆಗೆ 305,04,48000 ಮಂಜೂರಾಗಿರುತ್ತದೆ ಎಂದು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಳಿದರು.
ಮಂಗಳವಾರ ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ...
ಯರಗೇರಾ ತಾಲ್ಲೂಕು ಕೇಂದ್ರಕ್ಕಾಗಿ ಒತ್ತಾಯಿಸಿ ಬೆಂಗಳೂರಿನಲ್ಲಿ ನಡೆದ ಹೋರಾಟದ ವೇಳೆ ಮುಖ್ಯಮಂತ್ರಿ ಅವರನ್ನು ಭೇಟಿಯಾದಾಗ ತಾಲ್ಲೂಕು ಕೇಂದ್ರವನ್ನಾಗಿಸಲು ಅಗತ್ಯವಿರುವ ದಾಖಲೆಗಳನ್ನು ಪರಿಶೀಲಿಸಿ, ಮುಂದೆ ಕ್ರಮವಹಿಸಲಾಗುವುದು ಭರವಸೆಯನ್ನು ನೀಡಿದ್ದಾರೆ ಎಂದು ಹೋರಾಟ ಸಮಿತಿಯ...
ನೂತನ ಅರಕೇರಾ ತಾಲ್ಲೂಕಿಗೆ ರಾಮದುರ್ಗ, ಪಲಕನಮರಡಿ, ಮುಂಡರಗಿ, ಹೋಸರು, ಸಿದ್ದಾಪೂರು, ಗಾಣಧಾಳ, ಮಲದಕಲ್ ಸೇರಿ ಹಲವು ಗ್ರಾಮಗಳನ್ನು ಅವೈಜ್ಞಾನಿಕವಾಗಿ ಸೇರಿಸಲಾಗಿದೆ. ಕೂಡಲೇ ರದ್ದುಪಡಿಸಬೇಕು ಎಂದು ಸಂಬಂಧಿತ ಗ್ರಾಮದ ಮುಖಂಡರು ಜಿಲ್ಲಾಧಿಕಾರಿ ನಿತೀಶ್ ಕೆ...
ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರ ಮಾಡಬೇಕು ಎಂದು ಯರಗೇರಾ ತಾಲ್ಲೂಕು ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಯಿತು.ಬೆಂಗಳೂರು ಧರಣಿಗೆ...
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ ಕೂಡಲೇ ಅದನ್ನು ಕೈ ಬಿಡಬೇಕು ಎಂದು ಕರ್ನಾಟಕ ಜನ ಶಕ್ತಿ ಸಂಚಾಲಕ ಮಾರೆಪ್ಪ...