ಗದಗ | ಮನರೇಗಾ ಜಾಬ್ ಕಾರ್ಡ್‌ಗೆ ಇ-ಕೆವೈಸಿ ಮಾಡಲು ಶ್ರಮ ವಹಿಸಿ : ಚಂದ್ರಶೇಖರ್ ಕಂದಕೂರ

"ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಗೆ ಇ-ಕೆವೈಸಿ ವ್ಯಾಲಿಡೇಶನ್‌ ಅನ್ನು ತುರ್ತಾಗಿ ಪೂರ್ಣಗೊಳಿಸಲು ರೋಣ ಮತ್ತು ಗಜೇಂದ್ರಗಡ ತಾಲೂಕ ಪಂಚಾಯಿತಿಗಳ...

ಮೈಸೂರು | ಎಂಸಿಸಿ ಚುನಾವಣೆ; ಎಸ್ಡಿಪಿಐನಿಂದ ಪೂರ್ವಭಾವಿ ಸಭೆ

ಮೈಸೂರಿನಲ್ಲಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರಿಂದ ಎಂಸಿಸಿ ಚುನಾವಣೆ ಸಂಬಂಧವಾಗಿ ಪೂರ್ವಭಾವಿ ಸಭೆ ಜರುಗಿತು. ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ...

ಗದಗ | ಉದ್ಯೋಗ ಖಾತ್ರಿ ದಿನಕ್ಕೆ ₹ 370, ದುಡಿಯುವ ಕೈಗೆ ಕೆಲಸ: ಧರ್ಮರ ಕೃಷ್ಣಪ್ಪ

"ಗ್ರಾಮೀಣ ಭಾಗದ ಜನರು ಕೆಲಸಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಉದ್ಯೋಗ ನೀಡಿ ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ (ನರೇಗಾ) ಯೋಜನೆ ಜಾರಿಗೆ ಬಂದಿದೆ. ಗ್ರಾಮೀಣ ಭಾಗದ ಜನರಿಗೆ ಯೋಜನೆ ವರದಾನವಾಗಿದೆ....

ಗದಗ | ಏಪ್ರಿಲ್ ಮೊದಲ ವಾರ ಉದ್ಯೋಗ ಖಾತ್ರಿ ಕೆಲಸ ಆರಂಭ

"ಬೇಸಿಗೆ ಕಾಲದಲ್ಲಿ ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರರು ವಲಸೆ ಹೋಗುವ ಅವಶ್ಯಕತೆಯಿಲ್ಲ. ತಾಲೂಕಿನಲ್ಲಿ ಏಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ....

ಜನಪ್ರಿಯ

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಯಲ್ಲಾಪುರ | ಆರತಿಬೈಲ್ ಘಟ್ಟದಲ್ಲಿ ಕರಿ ಚಿರತೆ ಸಾವು; ವಾಹನ ಡಿಕ್ಕಿ ಶಂಕೆ

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ 52ರ ಆರತಿಬೈಲ್ ಘಟ್ಟದ ಬಳಿ ಸುಮಾರು ಎರಡು...

ಬಾಗೇಪಲ್ಲಿ| ಡಿಸಿಸಿ ಬ್ಯಾಂಕ್ ನನ್ನ ಹೃದಯಕ್ಕೆ ಸಮಾನ, ಬ್ಯಾಂಕಿನ ಸಾಧನೆಗೆ ಹಿನ್ನಡೆಯಾಗುವ ಕೆಲಸ ಸಹಿಸುವುದಿಲ್ಲ– ಕೊತ್ತನೂರು ಮಂಜುನಾಥ್

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ನನ್ನ ಹೃದಯಕ್ಕೆ ಸಮಾನವಾಗಿದೆ....

ಬಿಲ್ಕಿಸ್ ಬಾನೋ ಪ್ರಕರಣ | ಅಪರಾಧಿಗಳಿಗೆ ಜಾಮೀನು ನೀಡಿದ ಸುಪ್ರೀಂ ಆದೇಶ ಆಘಾತಕಾರಿ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಬಿಲ್ಕಿಸ್ ಬಾನೋ ಅವರ ಮೇಲೆ...

Tag: ತಾಲ್ಲೂಕು ಪಂಚಾಯತ್