ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋಟಖಿಂಡ್ಕಿ ಗ್ರಾಮವು ಹಲವು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ.
ಸುಮಾರು 600 ಮನೆಗಳು, 1800 ಮತದಾರರನ್ನು ಹೊಂದಿರುವ ಗ್ರಾಮವು ಕೃಷಿಯನ್ನೇ ನಂಬಿ ಬದುಕುತ್ತಿದೆ. ಬೆಳಗ್ಗೆ ಕೃಷಿ ಜೀವನಕ್ಕೆ ಹೋಗುವ ರೈತಾಪಿ...
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸ್ಟಾಫ್ ನರ್ಸ್ ಶಶಿಕಾಂತ್ ಬೆನ್ನೂರ ಅವರ ಆತ್ಮಹತ್ಯೆಗೆ ಕಾರಣರಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ವಿಜಯಪುರ ಜಿಲ್ಲಾ ಆರೋಗ್ಯ ಕುಟುಂಬ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಹಗರಗೊಂಡ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ ಅವಮಾನ ಮಾಡಿ, ಅಪವಿತ್ರಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹಗರಗುಂಡ ಗ್ರಾಮದಲ್ಲಿ ಆ.20ರಂದು ಸಂಗೊಳ್ಳಿ ರಾಯಣ್ಣ ಭಾವಚಿತ್ರಕ್ಕೆ...
ಸರ್ಕಾರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ದಲಿತ ಯುವಕನೋರ್ವ ಅಧಿಕಾರಿಗಳ ಕಿರುಕುಳದಿಂದ ಬೇಸತ್ತಿರುವುದಾಗಿ ವಾಟ್ಸಪ್ ಸ್ಟೇಟಸ್ ಹಾಕಿ, ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ...
ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ಕೂಡಲೇ ನಿಲ್ಲಿಸುವಂತೆ ಒತ್ತಾಯಿಸಿ ಗ್ರಾಮದ ಮಹಿಳೆಯರು ಉಪತಹಶೀಲ್ದಾರ್ ಮೂಲಕ ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ...