ಸ್ಮಶಾನಕ್ಕೆ ಹೋಗುವ ದಾರಿಯನ್ನು ಒತ್ತುವರಿಯಾಗಿದೆ. ಅದನ್ನು ತೆರವುಗೊಳಿಸಿ, ದಾರಿಯನ್ನು ಹದ್ದುಬಸ್ತು ಮಾಡಬೇಕಂದು ಒತ್ತಾಯಿಸಿ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಆದಿ ಜಾಂಬವ ಸಾವಾ ಟ್ರಸ್ಟ್ ಒತ್ತಾಯಿಸಿದೆ. ಕೂಡಗಾನೂರ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಹಕ್ಕೊತ್ತಾಯ...
ಕಲಬುರಗಿಯಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಕಾನೂನು ಕ್ರಮಗಳ್ಳಬೇಕೆಂದು ಆಗ್ರಹಿಸಿ ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ದಲಿತ ಮತ್ತು ಪ್ರಗತಿ ಪರ ಸಂಘಟನೆಗಳು ತಹಸೀಲ್ದಾರ್‌ಗೆ ಮನವಿ...
ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು.
ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ...
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ.
ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...
ಹೆರಿಗೆಗಾಗಿ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ನಿಂತಿದ್ದ ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಗರ್ಭಿಣಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೂವಿನಹಿಪ್ಪರಗಿಯಲ್ಲಿ ಘಟನೆ ನಡೆದಿದೆ ಮಗು ಕೂಡ ಹೊಟ್ಟೆಯಲ್ಲೇ...