ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ದೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಜಲಾವೃತವಾಗಿದ್ದು, ಇದರಿಂದ ಸಂಚಾರ ಅಸ್ತವ್ಯಸ್ತವಾಗಿದೆ.
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಿಂದ ಬಸವನ ಬಾಗೇವಾಡಿ-ವಿಜಯಪುರ ಮಾರ್ಗದ ಹೆದ್ದಾರಿಯಲ್ಲಿರುವ ಸೇತುವೆ ಮೇಲೂ ದೋಣಿ...
ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ. ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜಿನ ಅವಶ್ಯಕತೆ ತುಂಬಾ ಇದೆ. ಆದರೆ, ಸರ್ಕಾರ ಜಿಲ್ಲೆಯಲ್ಲಿ ಪಿಪಿಪಿ (ಪಬ್ಲಿಕ್,...
ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಗುರುವಾರ ರಾತ್ರಿಯಿಂದ ಇಂದು ಬೆಳಿಗ್ಗೆಯವರೆಗೆ 12.84 ಸೆಂಮೀ ದಾಖಲೆಯ ಮಳೆಯಾಗಿದ್ದು, ತಾಲೂಕಿನಾದ್ಯಂತ ಕೆಲವು ಗ್ರಾಮಗಳಲ್ಲಿ ಮನೆಗಳು ಕುಸಿದಿರುವ ಘಟನೆ ನಡೆದಿದೆ.
"ತಾಲೂಕಿನ ಹಳ್ಳಗಳೆಲ್ಲ ಮತ್ತೆ ಮೈದುಂಬಿಕೊಂಡು ಹರಿಯುತ್ತಿದ್ದು, ಹಾಸ್ಟೆಲ್ವರೆಗೆ...
ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬೂದಿಹಾಳ್ ಪೀರಾಪುರ ಏತ ನೀರಾವರಿಯ ಬಾಕಿ ಉಳಿದ(FIC) ಹೊಲಗಾಲುವೆ ಕಾಮಗಾರಿಗೆ ಚಾಲನೆ ನೀಡುವವರೆಗೂ ಅಹೋರಾತ್ರಿ ಧರಣಿ ಹಿಂಪಡೆಯೋ ಮಾತಿಲ್ಲ. ಸರ್ಕಾರ ರೈತರ ಹೋರಾಟವನ್ನು ನಿರ್ಲಕ್ಷಿಸಿದರೆ ಅಮರಣ ಉಪವಾಸ...
ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕೊಡಗಾನೂರ ಕ್ರಾಸ್ ಬಳಿ ಬೂದಿಹಾಳ ಪೀರಾಪುರ ಏತ ನೀರಾವರಿಗೆ ಸಂಬಂಧಿಸಿದ ಕೊನೆ ಹಂತದ ಎಫ್ಐಸಿ(ಹೊಲಗಾಲುವೆ) ಕಾಲುವೆ ನಿರ್ಮಾಣ ಮಾಡಿ ತಾಲೂಕಿನ 38 ಹಳ್ಳಿಗಳಿಗೆ ರೈತರ ಜಮೀನುಗಳಿಗೆ ನೀರಿನ...