ಸಾಂಸ್ಕೃತಿಕ ಶ್ರೀಮಂತಿಕೆಗೆ ಯಾವುದೂ ಸರಿಸಮವಲ್ಲ. ಆಧುನಿಕ ಕಾಲದಲ್ಲಿ ಶ್ರೀಮಂತಿಕೆಯ ಹೊಸ ಮಾನದಂಡವನ್ನು ನಾವು ತಿಳಿಯಬೇಕಾಗಿದೆ ಎಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.
ತಿಪಟೂರು ನಗರದ ಬಯಲು ರಂಗಮಂದಿರದಲ್ಲಿ ಕಲಾಕೃತಿ , ತಿಪಟೂರು ಧಾತ್ರಿ ರಂಗ ಸಂಸ್ಥೆ ಸಿರಿಗೇರಿ...
ಭೂಮಿಯನ್ನು ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಮಹಮ್ಮದ್ ಆರಿಫುಲ್ಲ ಸಿ.ಎಫ್ ತಿಳಿಸಿದರು.
ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೊಸ...
ಭಾವೈಕ್ಯತೆಗೆ ಹೆಸರಾಗಿದ್ದ ಸಯದ್ ಮೆಹಮೂದ್ ಅವರ ವ್ಯಕ್ತಿತ್ವ ಇಂದಿನ ಕಾರ್ಯಕ್ರಮಕ್ಕೆ ಪ್ರೇರಣೆಯಾಗಿದ್ದು, ಇಂತಹ ಕಾರ್ಯಕ್ರಮಗಳಿಂದ ಸಮಾಜದಲ್ಲಿ ಸೌಹಾರ್ದತೆ ಹೆಚ್ಚಾಗುತ್ತದೆ ಎಂದು ಜನಸ್ಪಂದನಾ ಟ್ರಸ್ಟ್ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟೂಡಾ ಶಶಿಧರ್...
ತಿಪಟೂರು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರ ಈ ನಾಡಿನ ಶೈವ-ವೈಷ್ಣವ ಧರ್ಮ ಸಂಗಮದ ಪರಮ ಪಾವನ ಪುಣ್ಯಕ್ಷೇತ್ರದ ಏಳನೆಯ ಶ್ರೀ ಗುರುಪರ ದೇಶಿಕೇಂದ್ರ ಮಹಾ ಸ್ವಾಮೀಜಿಯವರ ಜನ್ಮ ವರ್ಧಂತಿ ಮಹೋತ್ಸವವನ್ನು ಆಚರಿಸಲಾಗುವುದು ಎಂದು ಹಿರಿಯ...
ಈ ಬಾರಿ ಯುಗಾದಿ ಹಬ್ಬ ಕಲ್ಪತರು ನಾಡು ತಿಪಟೂರಿನ ತೆಂಗು ಬೆಳೆಗಾರರಿಗೆ ಭರ್ಜರಿ ಖುಷಿ ಸುದ್ದಿ ತಂದಿದೆ. ತಾಲೂಕಿನಲ್ಲಿ ಕ್ವಿಂಟಲ್‌ಗೆ 19 ಸಾವಿರ ದಾಟುವ ಮೂಲಕ ಕೊಬ್ಬರಿ ಧಾರಣೆ ಸಾರ್ವಕಾಲಿಕ ದಾಖಲೆ ಬರೆದಿದೆ.
ನಿರಂತರ...