ರಸ್ತೆ ಬದಿಯಲ್ಲಿ ನಡೆದು ಸಾಗುತ್ತಿದ್ದ ತಾಯಿ, ಮಗಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಿರಂತರ ಅಪಘಾತಗಳಿಂದ ರೋಸಿ ಹೋಗಿರುವ ಗ್ರಾಮಸ್ಥರು ಶವಗಳನ್ನು ರಸ್ತೆಯಿಂದ ತೆಗೆಯದಂತೆ ಅಧಿಕಾರಿಗಳ ವಿರುದ್ಧ ಧರಣಿ...
ಕಲಾಕೃತಿ ಸಂಸ್ಥೆ ಅದರ ಪ್ರಧಾನ ಪ್ರಾಯೋಜಕತ್ವದಲ್ಲಿ ಸೆ.2 ಸೋಮವಾರ ತಿಪಟೂರಿನ ಎಸ್.ಎನ್.ಎಸ್. ಕನ್ವೆನ್ಷನ್ ಹಾಲ್‌ನಲ್ಲಿ ನವದೆಹಲಿಯ ಭಾರತೀಯ ಕಾರ್ಯನಿರತ ಪತ್ರಕರ್ತರ 78ನೇ ರಾಷ್ಟ್ರೀಯ ಮಂಡಳಿ ಸಮಾವೇಶ, ವಿಚಾರ ಸಂಕಿರಣ ಹಾಗೂ ತೆಂಗು ಉತ್ಪನ್ನಗಳ...
ಮೈಕ್ರೋ ಫೈನಾನ್ಸ್ ಕಂಪನಿಗಳು ಜನರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ದಬ್ಬಾಳಿಕೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಪ್ರಾಂತ ಹಾಗೂ ರಾಜ್ಯ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಅಲ್ಪಸಂಖ್ಯಾತ ಸಂಘಟನೆ,...
ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸುದ್ದಿಗೋಷ್ಠಿಯಿಂದ ತುಮಕೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಹೊರನಡೆದ ಘಟನೆ ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ.
ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಬುಧವಾರ ತಿಪಟೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ,...