ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...
ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಹಾಗೂ ತಿಪಟೂರು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗಾಗಿ 50ಕೋಟಿ ರೂ.ಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.
ಪ್ರಧಾನ...
ಕಲ್ಪತರು ನಾಡಿನಲ್ಲಿ ಒಮ್ಮೆ ಗೆದ್ದವರ ಮರುಆಯ್ಕೆ ಕಷ್ಟಸಾಧ್ಯ ಎನ್ನುವುದು ಮತ್ತೊಮ್ಮೆ ಸಾಬೀತಾಗಿದ್ದು, ನೂತನ ಶಾಸಕರಾಗಿ ಕೆ ಷಡಕ್ಷರಿ ಆಯ್ಕೆಯಾಗಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕೆ ಷಡಕ್ಷರಿ ಮೂರನೇ ಬಾರಿಗೆ ಆಯ್ಕೆಯಾಗಿದ್ದು, ದಾಖಲೆ...
ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...