ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.
ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ...
ಬಿಜೆಪಿ ನಡೆಸುತ್ತಿರುವ ತಿರಂಗಾ ಯಾತ್ರೆಯೂ ಭಾರತಕ್ಕಾಗಿಯೂ ಅಲ್ಲ, ಭಾರತೀಯ ಸೇನೆಗಾಗಿಯೂ ಅಲ್ಲ. ಕೇವಲ ಮೋದಿ ಅವರ ಪ್ರಚಾರಕ್ಕಾಗಿ ಎಂಬ ಭಾವ ಬೆಳೆಯುತ್ತಿದೆ.
ಭಾರತ-ಪಾಕ್ ನಡುವಿನ ಸಂಘರ್ಷಕ್ಕೆ ಅಲ್ಪವಿರಾಮ ಬಿದ್ದಿದೆ. ಎರಡೂ ರಾಷ್ಟ್ರಗಳು ಕದನ ವಿರಾಮಕ್ಕೆ...
ಸಂಘ ಪರಿವಾರ ರಾಷ್ಟ್ರಧ್ವಜವನ್ನು ತಿರಸ್ಕರಿಸಿದರೂ, ಬಿಜೆಪಿ ನಾಯಕರು ಸೈನಿಕರನ್ನು ಅವಮಾನಿಸಿದರೂ, ಮೂರನೇ ವ್ಯಕ್ತಿ ಮಧ್ಯೆ ಪ್ರವೇಶಿಸಿ ಕದನ ವಿರಾಮ ಘೋಷಿಸಿದರೂ- ಪ್ರಧಾನಿ ಮೋದಿಯವರು ಮಾತ್ರ ತುಟಿ ಬಿಚ್ಚುತ್ತಿಲ್ಲ.
ಗಡಿಯಲ್ಲಿ ಪ್ರಾಣದ ಹಂಗು ತೊರೆದು ಹೋರಾಡುವ...
ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ...
ಭಾರತ ಮತ್ತು ಪಾಕಿಸ್ತಾನ ನಡುವೆ ಸಂಘರ್ಷ ಉದ್ವಿಗ್ನಗೊಂಡಿದೆ. ಪಾಕಿಸ್ತಾನದ ದಾಳಿಯ ವಿರುದ್ಧ ಭಾರತೀಯ ಸೇನೆಯು ನಿರಂತರ ಕಾರ್ಯಾಚರಣೆ ನಡೆಸುತ್ತಿದೆ. ಭಯೋತ್ಪಾದಕರು ಮತ್ತು ಪಾಕಿಸ್ತಾನ್ ದಾಳಿಯನ್ನು ಯಶಸ್ವಿಯಾಗಿ ಹತ್ತಿಕ್ಕುತ್ತಿರುವ ಭಾರತೀಯ ಸೇನೆಗೆ ಬೆಂಬಲ ಸೂಚಿಸಿ...