‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಿಗೊಳಿಸಬೇಕು ಹಾಗೂ ಮತದಾನದ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕದ...

‘SIR’ ವಿರುದ್ಧ ಅ.23ರಂದು ಮೈಸೂರಿನಲ್ಲಿ ತಿರಂಗಾ ಯಾತ್ರೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಅಕ್ಟೋಬರ್ 23ರಂದು ಮೈಸೂರಿನಲ್ಲಿ ಶಾಂತಿಯುತ 'ತಿರಂಗಾ ಯಾತ್ರೆ' ಹಾಗೂ ‘ಜಂತರ್ ಮಂತರ್’ ಸಭೆ ಆಯೋಜಿಸಲಾಗಿದೆ. ನವದೆಹಲಿಯಲ್ಲಿ...

CJPಯ ತಿರಂಗಾ ಯಾತ್ರೆಗೆ ಮುನ್ನ ಬಂಧನ; ಅಭಿಜೀತ್ ದೀಪ್ಕೆಗೆ ಷರತ್ತುಬದ್ಧ ಜಾಮೀನು

ಕನ್ನಾಟ್ ಪ್ಲೇಸ್‌ನಲ್ಲಿ ಆಯೋಜಿಸಲಾಗಿದ್ದ ‘ಲೇಹ್ರಾ ದೋ ತಿರಂಗಾ’ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಬಂಧನಕ್ಕೊಳಗಾಗಿದ್ದ CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ದೆಹಲಿಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿಡುಗಡೆಗೂ ಮುನ್ನ ಶಾಂತಿ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ ಧ್ವಜದ ಬಗ್ಗೆ ಸಮಸ್ಯೆ ಇರುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ 'ಲೆಹರಾ ದೋ ತಿರಂಗಾ' (ತಿರಂಗಾ ಮಾರ್ಚ್) ಪ್ರತಿಭಟನಾ ಮೆರವಣಿಗೆಗೆ ದೆಹಲಿ ಪೊಲೀಸರು ತಡೆ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ತಿರಂಗಾ ಯಾತ್ರೆ