ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ವಿಹಂಗಮ ಹಾಲಿಡೇ ರಿಟ್ರೀಟ್ ಎಂಬ ಖಾಸಗಿ ರೆಸಾರ್ಟ್‌ನ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡಿದ್ದ ವಲಯ ಅರಣ್ಯಾಧಿಕಾರಿ(ಆರ್‌ಎಫ್‌ಒ) ಲೋಕೇಶ್ ಅವರನ್ನು ಎರಡು ದಿನಗಳಲ್ಲಿಯೇ ವರ್ಗಾವಣೆ ಮಾಡಲಾಗಿದೆ....
ಭಾರತೀಪುರ ಕಿರು ಅರಣ್ಯ ಪ್ರದೇಶ ಒತ್ತುವರಿ ಮಾಡಿ ಅರಣ್ಯ ಕಾಯ್ದೆ ಉಲ್ಲಂಘಿಸಿರುವ ವಿಹಂಗಮ ಹಾಲಿಡೇ ರಿಟ್ರೀಟ್ ವಿರುದ್ಧ ಕ್ರಮ ಕೈಗೊಂಡು ಅಕ್ರಮ ಮಂಜೂರಾತಿ/ಪರವಾನಿಗೆ ರದ್ದುಗೊಳಿಸುವಂತೆ ಕೋರಿ ಶಿವಮೊಗ್ಗದ ಉಪ ವಿಭಾಗಾಧಿಕಾರಿ ಕಚೇರಿಗೆ ಕಡತ...