ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ರಹ್ಮತುಲ್ಲಾ ಅಸಾದಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹಿರಿಯ ಸದಸ್ಯೆ ಗೀತಾ ರಮೇಶ್...
ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರ ಶಿಕ್ಷಕನ ಮೇಲೆ ಫೋಕ್ಸೋ ಕೇಸು ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ತಿಯಾಝ್ (45) ನ ವಿರುದ್ಧ ಪೋಕ್ಸೋ ಆರೋಪ ಮಾಡಲಾಗಿದೆ.
ವಿದ್ಯಾರ್ಥಿಗಳ ಜೊತೆ...
78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣದ ವೇಳೆ ಬಿಸಿಲಿನ ತಾಪಕ್ಕೆ ನಿತ್ರಾಣರಾದ ಮಕ್ಕಳು ಕುಸಿದುಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ...
ಭವ್ಯ ಭಾರತದ ಪ್ರಜೆಗಳಾಗಿರುವುದು ನಮ್ಮ ಹೆಮ್ಮೆ ಎಂದು ತೀರ್ಥಹಳ್ಳಿ ತಾಲೂಕು ದಂಡಾಧಿಕಾರಿ ಜಕ್ಕಣ್ಣಗೌಡರ್ ತಿಳಿಸಿದರು.
ತೀರ್ಥಹಳ್ಳಿ ಪಟ್ಟಣದ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ...
ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಅಗಸರಕೋಣೆ ಬಳಿ ನಡೆದಿದೆ.
ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ...